Home Bibles ಸಾಮೇತಿಗಳು 31:14 · ಕನ್ನಡ ಬೈಬಲ್
ಸಾಮೇತಿಗಳು 31:14 · ಕನ್ನಡ ಬೈಬಲ್

ಆಕೆಯು ವರ್ತಕರ ಹಡಗುಗಳಂತೆ ಇದ್ದಾಳೆ; ಆಕೆಯು ದೂರದಿಂದ ತನ್ನ ಆಹಾರವನ್ನು ತರುತ್ತಾಳೆ.

Cross references

1 ಅರಸುಗಳು 9:26

ಇದಲ್ಲದೆ ಅರಸನಾದ ಸೊಲೊಮೋನನು ಎದೋಮ್‌ ದೇಶದ ಕೆಂಪುಸಮುದ್ರ ತೀರದ ಎಲೋ ತಿನ ಬಳಿಯಲ್ಲಿರುವ ಎಚ್ಯೊನ್ಗೇಬರಿನಲ್ಲಿ ಹಡಗು ಗಳನ್ನು ಮಾಡಿಸಿದನು.

2 ದಿನವೃತ್ತಾಂತ 9:10

ಇದಲ್ಲದೆ ಓಫೀರಿನಿಂದ ಬಂಗಾರವನ್ನು ತಂದ ಹೂರಾಮನ ಸೇವಕರೂ ಸೊಲೊಮೋನನ ಸೇವ ಕರೂ ಅಲ್ಮಗ್‌ ಮರಗಳನ್ನೂ ಅಮೂಲ್ಯವಾದ ಕಲ್ಲುಗ ಳನ್ನೂ ತಂದರು.

ಸಾಮೇತಿಗಳು 31:24

ಆಕೆಯು ನಯವಾದ ನಾರುಮಡಿಯನ್ನು ನೇಯ್ದು ಮಾರಾಟ ಮಾಡುತ್ತಾಳೆ; ಆಕೆಯು ವರ್ತಕನಿಗೆ ನಡುಕಟ್ಟುಗಳನ್ನು ಒಪ್ಪಿಸುತ್ತಾಳೆ.

ಸಾಮೇತಿಗಳು 31:27

ಆಕೆಯು ತನ್ನ ಗೃಹಕೃತ್ಯಗಳ ನ್ನೆಲ್ಲಾ ಚೆನ್ನಾಗಿ ನೋಡಿಕೊಂಡವಳಾಗಿ ಸೋಮಾರಿ ತನದ ರೊಟ್ಟಿಯನ್ನು ತಿನ್ನುವದಿಲ್ಲ.

ಯೆಹೆಜ್ಕೇಲ 27:3

ತೂರಿಗೆ ಹೇಳು--ಸಮುದ್ರದ ಪ್ರವೇಶದಲ್ಲಿ ವಾಸಿಸುವವಳೇ, ಬಹು ದ್ವೀಪಗಳಿಗೆ ಜನರ ವ್ಯಾಪಾರವನ್ನು ನಡಿಸುವ ವಳೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಓ ತೂರೇ, ನಾನು ಪೂರ್ಣ ಸೌಂದರ್ಯವಂತಳೆಂದು ನೀನು ಹೇಳಿದ್ದೀ.

Interlinear

Choose Theme