Home Bibles ಸಾಮೇತಿಗಳು 31:19 · ಕನ್ನಡ ಬೈಬಲ್
ಸಾಮೇತಿಗಳು 31:19 · ಕನ್ನಡ ಬೈಬಲ್

ರಾಟೆಯ ಮೇಲೆ ಕೈಹಾಕಿ ತನ್ನ ಕೈಗಳು ಕದರನ್ನು ಹಿಡಿಯುತ್ತವೆ.

Cross references

ನಿರ್ಗಮಕಾಂಡ 35:25

ಜ್ಞಾನ ಹೃದಯವುಳ್ಳ ಸ್ತ್ರೀಯರೆಲ್ಲರೂ ತಮ್ಮ ಕೈಗಳಿಂದ ನೇಯ್ದ ನೀಲಿ, ಧೂಮ್ರ, ರಕ್ತವರ್ಣ ಮತ್ತು ನಯವಾದ ನಾರುಮಡಿ ಇವುಗಳನ್ನು ತಂದರು.

ನಿರ್ಗಮಕಾಂಡ 35:26

ಜ್ಞಾನದಲ್ಲಿ ಹೃದಯ ಪ್ರೇರಣೆ ಹೊಂದಿದ ಸ್ತ್ರೀಯರೆಲ್ಲರೂ ಮೇಕೆ ಕೂದಲುಗಳನ್ನೂ ನೇಯ್ದರು.

Interlinear

Choose Theme