Home Bibles ☰ Books ಸಾಮೇತಿಗಳು 31:29 · ಕನ್ನಡ ಬೈಬಲ್
ಸಾಮೇತಿಗಳು 31:29 · ಕನ್ನಡ ಬೈಬಲ್

ಅವನು--ಬಹು ಮಂದಿ ಕುಮಾರ್ತೆಯರು ಗುಣವತಿಯಾಗಿ ನಡೆದಿ ದ್ದಾರೆ; ಆದರೆ ನೀನು ಅವರೆಲ್ಲರಿಗಿಂತಲೂ ಶ್ರೇಷ್ಠಳು ಎಂದು ತನ್ನ ಪತಿಯು ಹೊಗಳುತ್ತಾನೆ.

Cross references

ರೂತ 3:11

ಈಗ ನನ್ನ ಮಗಳೇ, ನೀನು ಭಯಪಡಬೇಡ; ನಿನಗೆ ಬೇಕಾಗಿರುವದನ್ನು ನಿನಗೆ ಮಾಡುವೆನು; ಯಾಕಂದರೆ ನೀನು ಗುಣವತಿ ಯಾದ ಸ್ತ್ರೀ ಎಂದು ಪಟ್ಟಣದಲ್ಲಿರುವ ನನ್ನ ಜನರೆಲ್ಲರು ಬಲ್ಲರು.

ಸಾಮೇತಿಗಳು 12:4

ಗುಣವತಿಯಾದ ಸ್ತ್ರೀಯು ತನ್ನ ಪತಿಗೆ ಕಿರೀಟ; ನಾಚಿಕೆಪಡಿಸುವವಳು ಅವನ ಎಲುಬುಗಳಿಗೆ ಕೊಳೆ ಯುವಿಕೆಯಂತೆ ಇರುವಳು.

ಪರಮಗೀತ 6:8

ಅರು ವತ್ತು ಮಂದಿ ರಾಣಿಯರೂ ಎಂಭತ್ತು ಮಂದಿ ಉಪಪತ್ನಿಯರೂ ಲೆಕ್ಕವಿಲ್ಲದ ಕನ್ಯೆಯರೂ ಇದ್ದಾರೆ.

ಎಫೆಸದವರಿಗೆ 5:27

ಅದನ್ನು ಕಳಂಕ ಸುಕ್ಕು ಇಂಥಾದ್ದು ಯಾವದೂ ಇಲ್ಲದೆ ಪರಿಶುದ್ಧವೂ ದೋಷವಿಲ್ಲದ್ದೂ ಆಗಿರುವ ಮಹಿಮೆಯುಳ್ಳ ಸಭೆಯ ನ್ನಾಗಿ ತನಗೆ ತಾನೇ ಸಮರ್ಪಿಸಿಕೊಳ್ಳಬೇಕೆಂದಿದ್ದಾನೆ.

Interlinear

Choose Theme