Home Bibles ಸಾಮೇತಿಗಳು 31:7 · ಕನ್ನಡ ಬೈಬಲ್
ಸಾಮೇತಿಗಳು 31:7 · ಕನ್ನಡ ಬೈಬಲ್

ಅವನು ಕುಡಿದು ತನ್ನ ಬಡತನವನ್ನು ಮರೆತುಬಿಡಲಿ; ತನ್ನ ಶ್ರೆಮೆಯನ್ನು ಇನ್ನು ಜ್ಞಾಪಕಕ್ಕೆ ತಾರದಿರಲಿ;

Cross references

ಯೋಬ 11:16

ನೀನು ಕಷ್ಟವನ್ನು ಮರೆತುಬಿಡುವಿ. ಹರಿದು ಹೋದ ನೀರಿನ ಹಾಗೆ ಅದನ್ನು ಜ್ಞಾಪಕಮಾಡಿಕೊಳ್ಳುವಿ.

ಕೀರ್ತನೆಗಳು 104:15

ದ್ರಾಕ್ಷಾರಸವು ಮನುಷ್ಯನ ಹೃದಯವನ್ನು ಸಂತೋಷ ಪಡಿಸುತ್ತದೆ; ಎಣ್ಣೆಯು ಅವನ ಮುಖವನ್ನು ಪ್ರಕಾ ಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಹೃದಯವನ್ನು ಬಲಪಡಿಸುತ್ತದೆ.

ಎಫೆಸದವರಿಗೆ 5:18

ಮದ್ಯಪಾನ ಮಾಡಿ ಮತ್ತರಾಗಬೇಡಿರಿ, ಯಾಕಂದರೆ ಅದರಿಂದ ಪಟಿಂಗತನವು ಹುಟ್ಟುತ್ತದೆ. ಪವಿತ್ರಾತ್ಮನಿಂದ ತುಂಬಿದವರಾಗಿರ್ರಿ.

Interlinear

Choose Theme