Home Bibles ಸಾಮೇತಿಗಳು 4:14 · ಕನ್ನಡ ಬೈಬಲ್
ಸಾಮೇತಿಗಳು 4:14 · ಕನ್ನಡ ಬೈಬಲ್

ದುಷ್ಟರ ದಾರಿಯೊಳಗೆ ಪ್ರವೇಶಿಸದಿರು, ಕೆಟ್ಟವರ ಮಾರ್ಗದಲ್ಲಿ ಹೋಗಬೇಡ.

Cross references

ಕೀರ್ತನೆಗಳು 1:1

ಭಕ್ತಿಹೀನರ ಆಲೋಚನೆಯಂತೆ ನಡೆಯದೆ ಪಾಪಿಗಳ ಮಾರ್ಗದಲ್ಲಿ ನಿಲ್ಲದೆ ಕುಚೋದ್ಯಗಾರರು ಕೂತುಕೊಳ್ಳುವಲ್ಲಿ ಕೂತುಕೊಳ್ಳದೆ

ಕೀರ್ತನೆಗಳು 26:4

ನಿಷ್ಪ್ರಯೋಜಕರೊಂದಿಗೆ ನಾನು ಕೂತುಕೊಳ್ಳ ಲಿಲ್ಲ; ವಂಚಕರ ಸಂಗಡ ನಾನು ಹೋಗುವದಿಲ್ಲ.

ಸಾಮೇತಿಗಳು 1:10

ನನ್ನ ಮಗನೇ, ಪಾಪಿ ಗಳು ನಿನ್ನನ್ನು ಆಕರ್ಷಿಸಿದರೆ ನೀನು ಒಪ್ಪಬೇಡ.

ಸಾಮೇತಿಗಳು 1:15

ನನ್ನ ಮಗನೇ, ಮಾರ್ಗದಲ್ಲಿ ಅವರೊಂದಿಗೆ ನಡೆಯಬೇಡ; ಅವರ ಮಾರ್ಗದಿಂದ ನಿನ್ನ ಹೆಜ್ಜೆಯನ್ನು ಹಿಂದೆ ತಕ್ಕೋ.

ಸಾಮೇತಿಗಳು 2:11

ವಿವೇಕವು ನಿನ್ನನ್ನು ಭದ್ರವಾಗಿ ಕಾಯುತ್ತದೆ; ತಿಳುವಳಿಕೆಯು ನಿನ್ನನ್ನು ಕಾಪಾಡುವದು;

ಸಾಮೇತಿಗಳು 5:8

ಅವಳ ಕಡೆಯಿಂದ ನಿನ್ನ ದಾರಿಯನ್ನು ದೂರಮಾಡು. ಅವಳ ಮನೆಯ ಬಾಗಲ ಹತ್ತಿರಕ್ಕೆ ಬಾರದೆ ಇರು.

ಸಾಮೇತಿಗಳು 7:8

ಅವನು ಅವಳ ಮೂಲೆಯ ಬೀದಿಯಿಂದ ಹಾದುಹೋಗುತ್ತಾ

ಸಾಮೇತಿಗಳು 9:6

ಮೂಢರನ್ನು ಬಿಟ್ಟು ಬಾಳು ಮತ್ತು ವಿವೇಕದ ಮಾರ್ಗದಲ್ಲಿ ಹೋಗು ಎಂದೂ ಕೂಗುತ್ತಾಳೆ.

ಸಾಮೇತಿಗಳು 13:20

ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗಿರುವನು. ಬುದ್ಧಿ ಹೀನರ ಜೊತೆಗಾರನು ನಾಶವಾಗುವನು.

ಸಾಮೇತಿಗಳು 22:25

ಹಾಗೆ ಮಾಡಿ ದರೆ ನೀನು ಅವನ ನಡತೆಗಳನ್ನು ಕಲಿತು ನಿನ್ನ ಪ್ರಾಣಕ್ಕೆ ಉರ್ಲನ್ನು ಸಿಕ್ಕಿಸಿಕೊಳ್ಳುವಿ.

ಸಾಮೇತಿಗಳು 24:1

ಕೆಟ್ಟವರಿಗೆ ವಿರೋಧವಾಗಿ ನೀನು ಅಸೂಯೆಪಡದಿರು; ಇಲ್ಲವೆ ಅವರ ಸಂಗಡ ಇರುವದಕ್ಕೆ ಅಪೇಕ್ಷಿಸಬೇಡ;

1 ಕೊರಿಂಥದವರಿಗೆ 15:33

ಮೋಸ ಹೋಗಬೇಡಿರಿ; ದುಸ್ಸಹವಾಸವು ಒಳ್ಳೇನಡವಳಿಕೆ ಯನ್ನು ಕೆಡಿಸುತ್ತದೆ.

Interlinear

Choose Theme