Home Bibles ☰ Books ಸಾಮೇತಿಗಳು 5:10 · ಕನ್ನಡ ಬೈಬಲ್
ಸಾಮೇತಿಗಳು 5:10 · ಕನ್ನಡ ಬೈಬಲ್

ನಿನ್ನ ಸಂಪತ್ತನ್ನು ಪರರು ತುಂಬಿಕೊಳ್ಳದಂತೆಯೂ ನಿನ್ನ ಪ್ರಯಾಸಗಳು ಪರನ ಮನೆಯಲ್ಲಿ ಇರದಂತೆಯೂ ಮಾಡು.

Cross references

ಸಾಮೇತಿಗಳು 6:35

ಅವನು ಯಾವ ಈಡನ್ನು ಲಕ್ಷಿಸುವದಿಲ್ಲ; ಇದ ಲ್ಲದೆ ನೀನು ಎಷ್ಟು ಲಂಚಕೊಟ್ಟರೂ ಅವನು ಒಪ್ಪುವದಿಲ್ಲ.

ಸಾಮೇತಿಗಳು 29:3

ಜ್ಞಾನವನ್ನು ಪ್ರೀತಿಸುವವನು ತನ್ನ ತಂದೆಯನ್ನು ಹರ್ಷಗೊಳಿಸುತ್ತಾನೆ; ವೇಶ್ಯೆಯ ರೊಂದಿಗೆ ಸಹವಾಸ ಮಾಡುವವನು ತನ್ನ ಆಸ್ತಿಯನ್ನು ವೆಚ್ಚಮಾಡುತ್ತಾನೆ.

ಸಾಮೇತಿಗಳು 31:3

ನಿನ್ನ ತ್ರಾಣವನ್ನು ಸ್ತ್ರೀಯರಲ್ಲಿ ಒಪ್ಪಿಸದಿರು, ಇಲ್ಲವೆ ಅರಸರನ್ನು ನಾಶಪಡಿಸುವ ದಾರಿಗಳಿಗೆ ತಿರುಗಬೇಡ.

ಹೊಶೇಯ 7:9

ಪರಕೀಯರು ಅವನ ಶಕ್ತಿಯನ್ನು ನುಂಗಿಬಿಟ್ಟಿದ್ದಾರೆ; ಅದು ಅವನಿಗೆ ಗೊತ್ತಿಲ್ಲ; ಹೌದು, ನರೆ ಕೂದಲು ಅಲ್ಲಲ್ಲಿ ಅವನ ಮೇಲೆ ಅದೆ. ಆದಾಗ್ಯೂ ಅವನು ತಿಳಿಯದೇ ಇದ್ದಾನೆ.

ಲೂಕ 15:30

ಆದರೆ ನಿನ್ನ ಬದುಕನ್ನು ಸೂಳೆಯ ರೊಂದಿಗೆ ನುಂಗಿಬಿಟ್ಟ ಈ ನಿನ್ನ ಮಗನು ಬಂದ ಕೂಡಲೆ ಅವನಿಗೋಸ್ಕರ ಕೊಬ್ಬಿದ ಕರುವನ್ನು ನೀನು ಕೊಯ್ಸಿದ್ದೀ ಅಂದನು.

Interlinear

Choose Theme