Home Bibles ಸಾಮೇತಿಗಳು 5:13 · ಕನ್ನಡ ಬೈಬಲ್
ಸಾಮೇತಿಗಳು 5:13 · ಕನ್ನಡ ಬೈಬಲ್

ನನ್ನ ಬೋಧ ಕರ ಸ್ವರಕ್ಕೆ ನಾನು ವಿಧೇಯನಾಗದೆ ಇಲ್ಲವೆ ಶಿಕ್ಷಕರಿಗೆ ನಾನು ಕಿವಿಗೊಡದೆ ಹೋದೆನು.

Cross references

1 ಅರಸುಗಳು 12:14

ನನ್ನ ತಂದೆಯು ನಿಮ್ಮ ನೊಗವನ್ನು ಭಾರವಾಗ ಮಾಡಿದನು; ನಾನು ಅದಕ್ಕೆ ಕೂಡಿಸುವೆನು; ನನ್ನ ತಂದೆಯು ನಿಮ್ಮನ್ನು ಕೊರಡೆಗಳಿಂದ ಶಿಕ್ಷಿಸಿದನು; ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಅಂದನು.

ಲೂಕ 15:18

ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ--ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪಮಾಡಿದ್ದೇನೆ;

1 ತೆಸಲೋನಿಕದವರಿಗೆ 4:8

ಹೀಗಿರಲು ತಾತ್ಸಾರ ಮಾಡು ವವನು ಮನುಷ್ಯನನ್ನಲ್ಲ, ತನ್ನ ಪರಿಶುದ್ಧಾತ್ಮನನ್ನು ನಮಗೆ ದಯಪಾಲಿಸಿರುವ ದೇವರನ್ನೇ ತಾತ್ಸಾರ ಮಾಡುತ್ತಾನೆ.

1 ತೆಸಲೋನಿಕದವರಿಗೆ 5:12

ಸಹೋದರರೇ, ಯಾರು ನಿಮ್ಮಲ್ಲಿ ಪ್ರಯಾಸಪಟ್ಟು ಕರ್ತನ ಕಾರ್ಯಗಳಲ್ಲಿ ನಿಮ್ಮ ಮೇಲೆ ಮುಖ್ಯಸ್ಥರಾಗಿದ್ದು ನಿಮಗೆ ಬುದ್ಧಿಹೇಳುತ್ತಾರೋ ಅವರನ್ನು ಲಕ್ಷಿಸಿರಿ.

ಹೆಬ್ರಿಯರಿಗೆ 13:7

ನಿಮಗೆ ದೇವರ ವಾಕ್ಯವನ್ನು ತಿಳಿಸಿದ ನಿಮ್ಮ ನಾಯಕರನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ಅಂತ್ಯದ ವರೆಗೆ ಯಾವ ರೀತಿಯಿಂದ ನಡೆದುಕೊಂಡರೆಂದು ಆಲೋಚಿಸಿರಿ; ಅವರ ನಂಬಿಕೆಯನ್ನು ಅನುಸರಿಸಿರಿ.

Interlinear

Choose Theme