Home Bibles ಸಾಮೇತಿಗಳು 5:15 · ಕನ್ನಡ ಬೈಬಲ್
ಸಾಮೇತಿಗಳು 5:15 · ಕನ್ನಡ ಬೈಬಲ್

ನಿನ್ನ ಸ್ವಂತ ಕೊಳದ ನೀರನ್ನು, ನಿನ್ನ ಸ್ವಂತ ಬಾವಿ ಯೊಳಗಿಂದ ಉಕ್ಕಿಬರುವ ಜಲವನ್ನು ಕುಡಿ.

Cross references

ಸಾಮೇತಿಗಳು 5:18

ನಿನ್ನ ಬುಗ್ಗೆಯು ಆಶೀರ್ವದಿಸಲ್ಪಡಲಿ; ನಿನ್ನ ಯೌವನ ಕಾಲದ ಹೆಂಡತಿಯೊಂದಿಗೆ ಆನಂದಿಸು.

1 ಕೊರಿಂಥದವರಿಗೆ 7:2

ಆದಾಗ್ಯೂ ಜಾರತ್ವಕ್ಕೆ ದೂರವಿರುವಂತೆ ಪ್ರತಿ ಮನುಷ್ಯನಿಗೆ ಅವನ ಸ್ವಂತ ಹೆಂಡತಿಯೂ ಪ್ರತಿ ಸ್ತ್ರೀಗೆ ಅವಳ ಸ್ವಂತ ಗಂಡನೂ ಇರಲಿ.

ಹೆಬ್ರಿಯರಿಗೆ 13:4

ವಿವಾಹವು ಎಲ್ಲಾದರಲ್ಲಿ ಗೌರವವಾದದ್ದೂ ಹಾಸಿಗೆಯು ನಿಷ್ಕಳಂಕವಾದದ್ದೂ ಆಗಿದೆ. ಆದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನು.

Interlinear

Choose Theme