ಸಾಮೇತಿಗಳು 6:10 · ಕನ್ನಡ ಬೈಬಲ್
ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ತೂಕಡಿಕೆ, ನಿದ್ರೆಗಾಗಿ ಇನ್ನೂ ಸ್ವಲ್ಪ ಕೈ ಮುದುರಿ ಕೊಳ್ಳುವಿ?
Cross references
ಸಾಮೇತಿಗಳು 6:6
ಸೋಮಾರಿಯೇ, ನೀನು ಇರುವೆಯ ಹತ್ತಿರ ಹೋಗಿ ಅದರ ಮಾರ್ಗಗಳನ್ನು ಆಲೋಚಿಸಿ ಜ್ಞಾನ ವಂತನಾಗಿರು.
ಸಾಮೇತಿಗಳು 23:33
ನಿನ್ನ ಕಣ್ಣುಗಳು ಪರಸ್ತ್ರೀಯರನ್ನು ನೋಡಿ ದರೆ ನಿನ್ನ ಹೃದಯವು ವಕ್ರವಾದ ಭಾಷೆಯನ್ನು ಉಚ್ಚರಿ ಸುವದು.
ಸಾಮೇತಿಗಳು 24:33
ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ತೂಕಡಿಕೆ, ನಿದ್ರೆಗಾಗಿ ಇನ್ನು ಕೊಂಚ ಕೈ ಮುದುರಿ ಕೊಳ್ಳುವದು;ಹೀಗೆ ನಿನ್ನ ಬಡತನವು ಪ್ರಯಾಣಿಕನ ಹಾಗೆಯೂ ನಿನ್ನ ಕೊರತೆಯು ಆಯುಧದಾರ ನಂತೆಯೂ ಬರುವವು.
ಸಾಮೇತಿಗಳು 24:34
ಹೀಗೆ ನಿನ್ನ ಬಡತನವು ಪ್ರಯಾಣಿಕನ ಹಾಗೆಯೂ ನಿನ್ನ ಕೊರತೆಯು ಆಯುಧದಾರ ನಂತೆಯೂ ಬರುವವು.