Home Bibles ಸಾಮೇತಿಗಳು 6:11 · ಕನ್ನಡ ಬೈಬಲ್
ಸಾಮೇತಿಗಳು 6:11 · ಕನ್ನಡ ಬೈಬಲ್

ಹೀಗೆ ದಾರಿದ್ರ್ಯವು ಪ್ರಯಾಣ ಮಾಡು ವವನ ಹಾಗೂ ನಿನ್ನ ಕೊರತೆಯು ಯುದ್ಧಸ್ಥರ ಹಾಗೂ ಬರುವದು.

Cross references

ಸಾಮೇತಿಗಳು 10:4

ಬಿಗಿ ಇಲ್ಲದ ಕೈಯಿಂದ ವ್ಯಾಪಾರ ಮಾಡುವವನು ದರಿದ್ರನಾಗು ವನು; ಆದರೆ ಚುರುಕಾದ ಕೈ ಐಶ್ವರ್ಯವನ್ನುಂಟು ಮಾಡುತ್ತದೆ.

ಸಾಮೇತಿಗಳು 13:4

ಸೋಮಾ ರಿಯ ಪ್ರಾಣವು ಅಪೇಕ್ಷಿಸಿದರೂ ಏನೂ ಹೊಂದುವ ದಿಲ್ಲ; ಜಾಗ್ರತೆಯುಳ್ಳವನ ಪ್ರಾಣವು ಪುಷ್ಟಿಯಾಗು ವದು.

ಸಾಮೇತಿಗಳು 19:15

ಮೈಗಳ್ಳತನವು ಗಾಢ ನಿದ್ರೆಯಲ್ಲಿ ಮುಳು ಗಿಸುತ್ತದೆ; ಸೋಮಾರಿಯ ಪ್ರಾಣವು ಹಸಿವೆಗೊಳ್ಳು ವದು.

ಸಾಮೇತಿಗಳು 20:4

ಮೈಗಳ್ಳನು ಚಳಿಯ ನಿಮಿತ್ತವಾಗಿ ಉಳುವದಿಲ್ಲ; ಆದಕಾರಣ ಸುಗ್ಗಿಯಲ್ಲಿ ಅವನು ಬೇಡಿಕೊಂಡರೂ ಏನೂ ಸಿಕ್ಕುವದಿಲ್ಲ.

ಸಾಮೇತಿಗಳು 20:13

ನೀನು ಬಡ ತನಕ್ಕೆ ಬಾರದಂತೆ ನಿದ್ರೆಯಲ್ಲಿ ಆಸಕ್ತಿಯುಳ್ಳವನಾಗಿರ ಬೇಡ; ನಿನ್ನ ಕಣ್ಣುಗಳನ್ನು ತೆರೆದರೆ ನೀನು ರೊಟ್ಟಿ ಯಿಂದ ತೃಪ್ತನಾಗುವಿ.

ಸಾಮೇತಿಗಳು 24:33

ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ತೂಕಡಿಕೆ, ನಿದ್ರೆಗಾಗಿ ಇನ್ನು ಕೊಂಚ ಕೈ ಮುದುರಿ ಕೊಳ್ಳುವದು;ಹೀಗೆ ನಿನ್ನ ಬಡತನವು ಪ್ರಯಾಣಿಕನ ಹಾಗೆಯೂ ನಿನ್ನ ಕೊರತೆಯು ಆಯುಧದಾರ ನಂತೆಯೂ ಬರುವವು.

ಸಾಮೇತಿಗಳು 24:34

ಹೀಗೆ ನಿನ್ನ ಬಡತನವು ಪ್ರಯಾಣಿಕನ ಹಾಗೆಯೂ ನಿನ್ನ ಕೊರತೆಯು ಆಯುಧದಾರ ನಂತೆಯೂ ಬರುವವು.

ಸಭಾಪ್ರಸಂಗಿ 4:5

ಬುದ್ಧಿಹೀನನು ತನ್ನ ಕೈಗಳನ್ನು ಒಟ್ಟಿಗೆ ಮಡಚಿಕೊಂಡು ತನ್ನ ಸ್ವಂತ ಮಾಂಸವನ್ನು ತಿನ್ನುತ್ತಾನೆ.

Interlinear

Choose Theme