Home Bibles ಸಾಮೇತಿಗಳು 6:2 · ಕನ್ನಡ ಬೈಬಲ್
ಸಾಮೇತಿಗಳು 6:2 · ಕನ್ನಡ ಬೈಬಲ್

ನಿನ್ನ ಬಾಯಿ ಮಾತುಗಳಿಂದ ನೀನು ಸಿಕ್ಕಿಕೊಂಡಿದ್ದೀ. ನಿನ್ನ ಬಾಯಿ ಮಾತುಗಳಿಂದಲೇ ನೀನು ಹಿಡಿಯಲ್ಪಟ್ಟಿದ್ದೀ.

Cross references

ಸಾಮೇತಿಗಳು 12:13

ತನ್ನ ತುಟಿಗಳ ದೋಷದಿಂದ ದುಷ್ಟನು ಉರ್ಲಿಗೆ ಬೀಳುವನು; ನೀತಿವಂತರು ಇಕ್ಕಟ್ಟಿ ನೊಳಗಿಂದ ತಪ್ಪಿಸಿಕೊಳ್ಳುವರು.

ಸಾಮೇತಿಗಳು 18:7

ಬುದ್ಧಿಹೀನನ ಬಾಯಿಯು ಅವನ ನಾಶನ ಮತ್ತು ಅವನ ತುಟಿಗಳು ಪ್ರಾಣಕ್ಕೆ ಪಾಶ.

Interlinear

Choose Theme