Home Bibles ಸಾಮೇತಿಗಳು 6:27 · ಕನ್ನಡ ಬೈಬಲ್
ಸಾಮೇತಿಗಳು 6:27 · ಕನ್ನಡ ಬೈಬಲ್

ಒಬ್ಬನು ತನ್ನ ಮಡಿಲಲ್ಲಿ ಬೆಂಕಿಯನ್ನು ತೆಗೆದು ಕೊಂಡರೆ ಅವನ ವಸ್ತ್ರಗಳು ಸುಡುವದಿಲ್ಲವೋ?

Cross references

ಯೋಬ 31:9

ನನ್ನ ಹೃದಯವು ಸ್ತ್ರೀಗೋಸ್ಕರ ಮರುಳು ಗೊಂಡಿದ್ದರೆ, ನನ್ನ ನೆರೆಯವನ ಬಾಗಲ ಹತ್ತಿರ ನಾನು ಹೊಂಚಿಕೊಂಡಿದ್ದರೆ,

ಯೋಬ 31:12

ಅದು ನಾಶವಾಗುವ ವರೆಗೆ ದಹಿ ಸುವಂಥ, ಆದಾಯವನ್ನೆಲ್ಲಾ ನಿರ್ಮೂಲ ಮಾಡು ವಂಥ ಆಗ್ನಿಯಾಗಿರುವದು.

ಹೊಶೇಯ 7:4

ಅವರೆ ಲ್ಲರೂ ವ್ಯಭಿಚಾರಿಗಳು; ರೊಟ್ಟಿಗಾರನು ಬಿಸಿಮಾಡಿದ ಒಲೆಯ ಹಾಗೆ ಇದ್ದಾರೆ, ಅವನು ಹಿಟ್ಟು ನಾದಿದ ಮೇಲೆ ಅದು ಹುಳಿಯಾಗುವ ತನಕ ಬಿಸಿಮಾಡುವ ದನ್ನು ಬಿಟ್ಟುಬಿಡುತ್ತಾನೆ.

ಯಾಕೋಬ 3:5

ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ. ಇಗೋ, ಎಷ್ಟು ಕೊಂಚ ಕಿಚ್ಚು ದೊಡ್ಡ ಕಾಡನ್ನು ಸುಡುತ್ತದೆ ನೋಡಿರಿ.

Interlinear

Choose Theme