Home Bibles ಸಾಮೇತಿಗಳು 6:8 · ಕನ್ನಡ ಬೈಬಲ್
ಸಾಮೇತಿಗಳು 6:8 · ಕನ್ನಡ ಬೈಬಲ್

ಬೇಸಿಗೆಯಲ್ಲಿ ಅದು ತನ್ನ ಅಹಾರವನ್ನು ಸಂಗ್ರಹಿಸಿ ಕೊಂಡು ಸುಗ್ಗಿಯಲ್ಲಿ ತನ್ನ ಆಹಾರವನ್ನು ಕೂಡಿಸಿ ಕೊಳ್ಳುವದು.

Cross references

ಸಾಮೇತಿಗಳು 10:5

ಬೇಸಿಗೆಯಲ್ಲಿ ಕೂಡಿಸುವವನು ಬುದ್ಧಿ ವಂತನಾದ ಮಗನು ಸುಗ್ಗಿಯಲ್ಲಿ ನಿದ್ರೆಮಾಡುವವನು ನಾಚಿಕೆಪಡಿಸುವ ಮಗನು.

ಸಾಮೇತಿಗಳು 27:27

ನಿನ್ನ ಊಟಕ್ಕಾಗಿಯೂ ನಿನ್ನ ಮನೆಯವರ ಆಹಾರ ಕ್ಕಾಗಿಯೂ ನಿನ್ನ ದಾಸಿಯರ ಜೀವನಕ್ಕಾಗಿಯೂ ಆಡುಗಳ ಹಾಲು ಸಾಕಾಗುತ್ತದೆ.

ಸಾಮೇತಿಗಳು 30:25

ಇರುವೆಗಳು ದುರ್ಬಲ ಜಾತಿಯಾಗಿದ್ದರೂ ಬೇಸಿಗೆ ಯಲ್ಲಿ ತಮ್ಮ ಆಹಾರವನ್ನು ಸಿದ್ಧಮಾಡಿಕೊಳ್ಳುತ್ತವೆ.

1 ತಿಮೋಥೆಯ 6:19

ಮುಂದಿನ ಕಾಲಕ್ಕೆ ಒಳ್ಳೇ ಅಸ್ತಿವಾರವಾಗುವಂಥ ವುಗಳನ್ನು ತಮಗೆ ಕೂಡಿಸಿಟ್ಟುಕೊಳ್ಳಬೇಕೆಂತಲೂ ನಿತ್ಯಜೀವವನ್ನು ಹಿಡಿದುಕೊಳ್ಳುವವರಾಗಿರ ಬೇಕೆಂತಲೂ ಅವರಿಗೆ ಆಜ್ಞಾಪಿಸು.

Interlinear

Choose Theme