ಸಾಮೇತಿಗಳು 7:18 · ಕನ್ನಡ ಬೈಬಲ್
ಬಾ, ಬೆಳಗಿನ ವರೆಗೂ ತೃಪ್ತಿಯಾಗುವ ತನಕ ಪ್ರೀತಿಯ ವಶದಲ್ಲಿ ತುಂಬಿಕೊಳ್ಳುವ ಕಾಮ ವಿಲಾಸಗಳಿಂದ ನಮ್ಮನ್ನು ನಾವು ಆದರಿಸಿಕೊಳ್ಳೋಣ.
Cross references
ನಿರ್ಗಮಕಾಂಡ 20:14
ವ್ಯಭಿಚಾರ ಮಾಡಬಾರದು.
ಅಂಕೆಗಳ ಪುಸ್ತಕ 5:13
ಇಲ್ಲವೆ ಒಬ್ಬನು ಅವಳ ಸಂಗಡ ಮಲಗಿ ಸಂಗಮ ಮಾಡಿದ್ದು ಅವಳ ಗಂಡನ ಕಣ್ಣುಗಳಿಗೆ ಮರೆಯಾಗಿದ್ದರೆ, ಅವಳು ಅಶುದ್ಧಳೆಂಬದು ಗುಪ್ತವಾಗಿ ದ್ದರೆ, ಅವಳಿಗೆ ವಿರೋಧವಾಗಿ ಸಾಕ್ಷಿ ಇಲ್ಲದೆ ಅವಳು ಹಿಡಿಯಲ್ಪಡದಿದ್ದರೆ,
ಸಾಮೇತಿಗಳು 9:17
ಕದಿಯಲ್ಪಟ್ಟ ನೀರುಗಳು ಸಿಹಿಯಾಗಿವೆ ರಹಸ್ಯ ದಲ್ಲಿ ತಿನ್ನುವ ರೊಟ್ಟಿಯು ರುಚಿಯಾಗಿದೆ ಎಂದು ಹೇಳುತ್ತಾಳೆ.ಆದರೆ ಸತ್ತವರು ಅಲ್ಲಿದ್ದಾರೆಂದೂ ಪಾತಾಳದ ಅಗಾಧಗಳಲ್ಲಿ ಅವಳ ಅಥಿತಿಗಳು ಇದ್ದಾ ರೆಂದೂ ಅವನಿಗೆ ತಿಳಿಯದು.