Home Bibles ಸಾಮೇತಿಗಳು 7:24 · ಕನ್ನಡ ಬೈಬಲ್
ಸಾಮೇತಿಗಳು 7:24 · ಕನ್ನಡ ಬೈಬಲ್

ಆದುದರಿಂದ ಓ ನನ್ನ ಮಕ್ಕಳಿರಾ, ನನ್ನ ಕಡೆಗೆ ಕಿವಿಗೊಡಿರಿ; ನನ್ನ ಬಾಯಿಯ ಮಾತುಗಳನ್ನು ಆಲಿಸಿರಿ.

Cross references

ಕೀರ್ತನೆಗಳು 34:12

ಒಳ್ಳೆಯದನ್ನು ನೋಡುವಂತೆ ದಿವಸಗಳನ್ನು ಪ್ರೀತಿ ಮಾಡಿ, ಜೀವವನ್ನು ಕೋರುವ ಮನುಷ್ಯನು ಯಾರು?

ಸಾಮೇತಿಗಳು 4:1

ಮಕ್ಕಳಿರಾ, ತಂದೆಯ ಶಿಕ್ಷಣವನ್ನು ನೀವು ಕೇಳಿರಿ. ವಿವೇಕವನ್ನು ಗ್ರಹಿಸುವಂತೆ ನೋಡಿರಿ.

ಸಾಮೇತಿಗಳು 5:7

ಆದದರಿಂದ ಓ ಮಕ್ಕಳಿರಾ, ಈಗ ನನ್ನ ಕಡೆಗೆ ಕಿವಿಗೊಡಿರಿ, ನನ್ನ ಬಾಯಿಯ ಮಾತುಗಳಿಂದ ಹೊರಟುಹೋಗಬೇಡಿರಿ.

ಸಾಮೇತಿಗಳು 8:32

ಆದದರಿಂದ ಓ ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ; ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರು.

ಸಾಮೇತಿಗಳು 13:1

ಜ್ಞಾನಿಯಾದ ಮಗನು ತನ್ನ ತಂದೆಯ ಬೋಧನೆಯನ್ನು ಕೇಳುತ್ತಾನೆ; ತಿರಸ್ಕರಿಸು ವವನು ಗದರಿಕೆಯನ್ನು ಕೇಳುವದಿಲ್ಲ.

1 ಕೊರಿಂಥದವರಿಗೆ 4:14

ನಿಮ್ಮನ್ನು ನಾಚಿಕೆಪಡಿಸುವದಕ್ಕಾಗಿ ಬರೆಯದೆ ನನ್ನ ಪ್ರಿಯ ಮಕ್ಕಳೆಂದು ಭಾವಿಸಿ ನಿಮ್ಮನ್ನು ಎಚ್ಚರಿಸುವ ದಕ್ಕಾಗಿಯೇ ಈ ಮಾತುಗಳನ್ನು ಬರೆದಿದ್ದೇನೆ.

ಗಲಾತ್ಯದವರಿಗೆ 4:19

ನನ್ನ ಚಿಕ್ಕ ಮಕ್ಕಳೇ, ಕ್ರಿಸ್ತನ ಸಾರೂಪ್ಯವು ನಿಮ್ಮಲ್ಲಿ ಉಂಟಾಗುವ ತನಕ ನಿಮಗೋಸ್ಕರ ತಿರಿಗಿ ಪ್ರಸವ ವೇದನೆಪಡುತ್ತೇನೆ.

1 ಯೋಹಾನ 2:1

ನನ್ನ ಚಿಕ್ಕಮಕ್ಕಳೇ, ನೀವು ಪಾಪಮಾಡ ದಂತೆ ಇವುಗಳನ್ನು ನಾನು ನಿಮಗೆ ಬರೆಯು ತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನು ನಮಗೆ ಪಕ್ಷವಾದಿಯಾಗಿದ್ದಾನೆ.

Interlinear

Choose Theme