Home Bibles ಸಾಮೇತಿಗಳು 8:25 · ಕನ್ನಡ ಬೈಬಲ್
ಸಾಮೇತಿಗಳು 8:25 · ಕನ್ನಡ ಬೈಬಲ್

ಬೆಟ್ಟಗುಡ್ಡಗಳು ಸ್ಥಾಪಿಸಲ್ಪ ಡುವದಕ್ಕಿಂತ ಮುಂಚೆ

Cross references

ಯೋಬ 15:7

ನೀನು ಮೊದಲನೆಯ ಮನುಷ್ಯನಾಗಿ ಹುಟ್ಟಿ ದ್ದೀಯೋ? ಗುಡ್ಡಗಳಿಗಿಂತ ಮುಂಚೆ ಉಂಟಾದಿಯೋ?

ಯೋಬ 38:4

ನಾನು ಭೂಮಿಗೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿ ಇದ್ದಿ? ನಿನಗೆ ಗ್ರಹಿಕೆ ಇದ್ದರೆ ತಿಳಿಯಪಡಿಸು.

ಕೀರ್ತನೆಗಳು 90:2

ಬೆಟ್ಟಗಳು ಹುಟ್ಟುವದಕ್ಕಿಂತ ಮುಂಚೆಯೂ ನೀನು ಭೂಮಿಯನ್ನೂ ಲೋಕವನ್ನೂ ನಿರ್ಮಿಸುವದಕ್ಕಿಂತ ಮುಂಚೆಯೂ ನಿತ್ಯತ್ವದಿಂದ ನಿತ್ಯತ್ವಕ್ಕೂ ನೀನು ದೇವರಾಗಿದ್ದೀ.

ಕೀರ್ತನೆಗಳು 102:25

ನೀನು ಪೂರ್ವಕಾಲದಲ್ಲಿ ಭೂಮಿ ಯನ್ನು ಸ್ಥಾಪಿಸಿದಿ; ಆಕಾಶಗಳು ನಿನ್ನ ಕೈ ಕೆಲಸಗಳಾ ಗಿವೆ.

ಕೀರ್ತನೆಗಳು 104:8

ಬೆಟ್ಟ ಗಳಿಗೆ ಏರಿ, ತಗ್ಗುಗಳಿಗೆ ಇಳಿದು, ನೀನು ಅವುಗಳಿಗೆ ಸ್ಥಾಪಿಸಿದ ಸ್ಥಳಕ್ಕೆ ಹೋದವು.

ಹೆಬ್ರಿಯರಿಗೆ 1:10

ಕರ್ತನೇ, ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀ, ಆಕಾಶಗಳು ನಿನ್ನ ಕೈಕೆಲಸಗಳಾಗಿವೆ.

Interlinear

Choose Theme