Home Psalm 100 · ಕನ್ನಡ ಬೈಬಲ್

Psalm

Chapter 100

ಕನ್ನಡ ಬೈಬಲ್
1ಸಮಸ್ತ ಭೂಮಿಯೇ, ಕರ್ತನಿಗೆ ಜಯಧ್ವನಿ ಮಾಡಿರಿ,
2ಸಂತೋಷ ದಿಂದ ಕರ್ತನನ್ನು ಸೇವಿಸಿರಿ; ಹಾಡುತ್ತಾ ಆತನ ಮುಂದೆ ಬನ್ನಿರಿ.
3ಕರ್ತನೇ ದೇವರೆಂದು ತಿಳುಕೊಳ್ಳಿರಿ; ನಾವಲ್ಲ, ಆತನೇ ನಮ್ಮನ್ನು ಉಂಟು ಮಾಡಿದ್ದಾನೆ; ನಾವು ಆತನ ಜನರೂ ಆತನ ಹುಲ್ಲುಗಾವಲಿನ ಮಂದೆಯೂ ಆಗಿದ್ದೇವೆ.
4ಕೃತಜ್ಞತೆಯಿಂದ ಆತನ ಬಾಗಿಲುಗಳಿಗೂ ಸ್ತೋತ್ರದಿಂದ ಆತನ ಅಂಗಳಗಳಿಗೂ ಬನ್ನಿರಿ; ಆತನನ್ನು ಕೊಂಡಾಡಿರಿ, ಆತನ ಹೆಸರನ್ನು ಸ್ತುತಿಸಿರಿ.ಕರ್ತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.
5ಕರ್ತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.
Bible Study with Steffi App

Memorize verses with spaced repetition. Free, no ads, 15+ languages.

Download Free ↗

Choose Theme