Home Bibles ಕೀರ್ತನೆಗಳು 104:10 · ಕನ್ನಡ ಬೈಬಲ್
ಕೀರ್ತನೆಗಳು 104:10 · ಕನ್ನಡ ಬೈಬಲ್

ಬುಗ್ಗೆ ಗಳನ್ನು ಹಳ್ಳಗಳಿಗೆ ಕಳುಹಿಸುತ್ತೀ; ಅವು ಬೆಟ್ಟಗಳ ನಡುವೆ ಹರಿಯುತ್ತವೆ;

Cross references

ದ್ವಿತೀಯೋಪದೇಶಕಾಂಡ 8:7

ನಿನ್ನ ದೇವರಾದ ಕರ್ತನು ನಿನ್ನನ್ನು ಉತ್ತಮ ದೇಶಕ್ಕೆ ಬರಮಾಡುತ್ತಾನೆ; ಅದು ನೀರಿನ ಹಳ್ಳಗಳೂ ತಗ್ಗಿನಲ್ಲಿಯೂ ಬೆಟ್ಟದಲ್ಲಿಯೂ ಉಕ್ಕುವ ಬುಗ್ಗೆಗಳುಳ್ಳ ದೇಶವೇ.

ಕೀರ್ತನೆಗಳು 107:35

ಆತನು ಅರಣ್ಯವನ್ನು ನೀರಿನ ಕೆರೆಯಾಗಿಯೂ ಒಣ ಭೂಮಿ ಯನ್ನು ನೀರಿನ ಬುಗ್ಗೆಗಳಾಗಿಯೂ ಮಾರ್ಪಡಿಸುತ್ತಾನೆ.

ಯೆಶಾಯ 35:7

ಒಣನೆಲವು ಕೊಳವಾಗು ವದು; ಬೆಂಗಾಡು ಪ್ರದೇಶವು ನೀರಿನ ಬುಗ್ಗೆಯಾಗು ವದು. ಸರ್ಪಗಳು ವಾಸಿಸುವ ಮಲಗುವ ಪ್ರತಿ ಯೊಂದು ಸ್ಥಳವು ಹುಲ್ಲು, ಜೊಂಡುಗಳಿಂದ ತುಂಬಿ ರುವದು.

ಯೆಶಾಯ 41:18

ಎತ್ತರವಾದ ಸ್ಥಳಗಳಲ್ಲಿ ನದಿಗಳನ್ನು, ತಗ್ಗುಗಳ ಮಧ್ಯದಲ್ಲಿ ಬುಗ್ಗೆ ಗಳನ್ನು ಹೊರಡಿಸಿ ಅರಣ್ಯವನ್ನು ನೀರಿನ ಕೆರೆಯ ನ್ನಾಗಿಯೂ ಒಣನೆಲವನ್ನು ನೀರಿನ ಒರತೆಗಳನ್ನಾ ಗಿಯೂ ಮಾಡುವೆನು.

Interlinear

Choose Theme