Home Bibles ☰ Books ಕೀರ್ತನೆಗಳು 104:12 · ಕನ್ನಡ ಬೈಬಲ್
ಕೀರ್ತನೆಗಳು 104:12 · ಕನ್ನಡ ಬೈಬಲ್

ಆಕಾಶದ ಪಕ್ಷಿಗಳು ಅವುಗಳ ಹತ್ತಿರ ವಾಸವಾಗಿದ್ದು ಕೊಂಬೆಗಳ ಮಧ್ಯ ದಲ್ಲಿಂದ ಹಾಡುತ್ತವೆ.

Cross references

ಕೀರ್ತನೆಗಳು 50:11

ಬೆಟ್ಟಗಳ ಪಕ್ಷಿಗಳನ್ನೆಲ್ಲಾ ನಾನು ಬಲ್ಲೆನು; ಕಾಡುಮೃಗಗಳು ನನ್ನವುಗಳಾಗಿವೆ.

ಕೀರ್ತನೆಗಳು 84:3

ಸೈನ್ಯಗಳ ಓ ಕರ್ತನೇ, ನನ್ನ ಅರಸನೇ, ನನ್ನ ದೇವರೇ, ಹೌದು ಗುಬ್ಬಿಯು ಮನೆಯನ್ನೂ ಬಾನಕ್ಕೀಯು ತನ್ನ ಮರಿಗ ಳನ್ನಿಡುವ ಗೂಡನ್ನೂ ನಿನ್ನ ಬಲಿಪೀಠಗಳ ಬಳಿಯಲ್ಲಿ ಕಂಡುಕೊಂಡವೆ.

ಕೀರ್ತನೆಗಳು 104:16

ಆತನು ನೆಟ್ಟ ಕರ್ತನ ಮರಗಳಾದ ಲೆಬನೋನಿನ ದೇವದಾರುಗಳು ತೃಪ್ತಿ ಯಾಗುತ್ತವೆ.

ಕೀರ್ತನೆಗಳು 147:9

ಆತನು ಪಶುಗಳಿಗೂ ಕೂಗುವ ಕಾಗೆ ಮರಿಗಳಿಗೂ ಆಹಾರ ಕೊಡುತ್ತಾನೆ.

ಕೀರ್ತನೆಗಳು 148:10

ಮೃಗಗಳೇ, ಎಲ್ಲಾ ಪಶುಗಳೇ, ಹರಿದಾಡುವ ಜೀವಜಂತುಗಳೇ ಹಾರುವ ಪಕ್ಷಿಗಳೇ,

ಮತ್ತಾಯ 6:26

ಆಕಾಶದ ಪಕ್ಷಿಗಳನ್ನು ನೋಡಿರಿ; ಅವು ಬಿತ್ತುವದಿಲ್ಲ, ಕೊಯ್ಯುವದೂ ಇಲ್ಲ, ಇಲ್ಲವೆ ಕಣಜದಲ್ಲಿ ಕೂಡಿಸಿಟ್ಟುಕೊಳ್ಳುವದೂ ಇಲ್ಲ; ಆದರೂ ಪರಲೋಕದ ನಿಮ್ಮ ತಂದೆಯು ಅವುಗಳನ್ನು ಪೋಷಿಸುತ್ತಾನೆ. ಅವುಗಳಿಗಿಂತ ನೀವು ಎಷ್ಟೋ ಶ್ರೇಷ್ಠರಾದವರಲ್ಲವೇ?

ಮತ್ತಾಯ 8:20

ಅದಕ್ಕೆ ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ, ಆಕಾಶದ ಪಕ್ಷಿಗಳಿಗೆ ಗೂಡು ಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆಯಿಡು ವದಕ್ಕೂ ಸ್ಥಳವಿಲ್ಲ ಎಂದು ಹೇಳಿದನು.

Interlinear

Choose Theme