Home Bibles ☰ Books ಕೀರ್ತನೆಗಳು 104:23 · ಕನ್ನಡ ಬೈಬಲ್
ಕೀರ್ತನೆಗಳು 104:23 · ಕನ್ನಡ ಬೈಬಲ್

ಮನುಷ್ಯನು ತನ್ನ ಕೆಲಸಕ್ಕೂ ಸಾಯಂ ಕಾಲದ ವರೆಗೆ ತನ್ನ ಪ್ರಯಾಸಕ್ಕೂ ಹೊರಡುತ್ತಾನೆ.

Cross references

ಆದಿಕಾಂಡ 3:19

ನೀನು ಮಣ್ಣಿಗೆ ತಿರುಗುವ ವರೆಗೆ ನಿನ್ನ ಹಣೆಯ ಬೆವರನ್ನು ಸುರಿಸಿ ರೊಟ್ಟಿಯನ್ನು ತಿನ್ನುವಿ. ಯಾಕಂದರೆ ನೀನು ಅದ ರೊಳಗಿಂದ ಅಂದರೆ (ಮಣ್ಣಿನೊಳಗಿಂದ) ತೆಗೆಯ ಲ್ಪಟ್ಟೆ; ನೀನು ಮಣ್ಣಾಗಿದ್ದಿ, ಮಣ್ಣಿಗೆ ತಿರುಗಿಕೊಳ್ಳುವಿ ಅಂದನು.

ನ್ಯಾಯಾಧಿಪತಿಗಳು 19:16

ಆಗ ಇಗೋ, ಒಬ್ಬ ಮುದುಕನು ತನ್ನ ಹೊಲದ ಕೆಲಸದಿಂದ ಸಂಜೆಯಲ್ಲಿ ಬಂದನು. ಆ ಮನುಷ್ಯನು ಎಫ್ರಾಯಾಮ್‌ ಬೆಟ್ಟದವನಾಗಿಯೂ ಗಿಬೆಯದಲ್ಲಿ ಪ್ರವಾಸಿಯಾಗಿಯೂ ಇದ್ದನು. ಆದರೆ ಅಲ್ಲಿರುವ ಜನರು ಬೆನ್ಯಾವಿಾನ್ಯರಾಗಿದ್ದರು.

ಸಭಾಪ್ರಸಂಗಿ 5:12

ಪ್ರಯಾಸಪಡುವವನು ಸ್ವಲ್ಪ ತಿಂದರೂ ಹೆಚ್ಚಾಗಿ ತಿಂದರೂ ಅವನು ಹಾಯಾಗಿ ನಿದ್ರಿಸುತ್ತಾನೆ; ಐಶ್ವರ್ಯವಂತನ ಸಮೃದ್ಧಿಯು ಅವನನ್ನು ನಿದ್ರೆಮಾಡಗೊಡಿಸದು.

ಎಫೆಸದವರಿಗೆ 4:28

ಕಳವು ಮಾಡುವವನು ಇನ್ನು ಮೇಲೆ ಕಳವು ಮಾಡದೆ ಕೈಯಿಂದ ಯಾವದಾದರೊಂದು ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ; ಆಗ ಕೊರತೆಯಲ್ಲಿರುವವರಿಗೆ ಕೊಡು ವದಕ್ಕೆ ಅವನಿಂದಾ ಗುವದು.

2 ತೆಸಲೋನಿಕದವರಿಗೆ 3:8

ಇಲ್ಲವೆ ನಾವು ಸುಮ್ಮನೆ (ಹಣಕೊಡದೆ) ಯಾರ ಬಳಿಯಲ್ಲಿಯೂ ಊಟಮಾಡ ಲಿಲ್ಲ; ನಿಮ್ಮಲ್ಲಿ ಒಬ್ಬರಿಗೂ ನಾವು ಭಾರವಾಗಬಾರ ದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸ ದಿಂದಲೂ ದುಡಿದೆವು.

Interlinear

Choose Theme