ಕೀರ್ತನೆಗಳು 104:28 · ಕನ್ನಡ ಬೈಬಲ್
ನೀನು ಅವುಗಳಿಗೆ ಕೊಡಲು ಅವು ಕೂಡಿಸುತ್ತವೆ; ನೀನು ನಿನ್ನ ಕೈ ತೆರೆಯಲು ಒಳ್ಳೇ ದರಿಂದ ತೃಪ್ತಿಯಾಗುತ್ತವೆ.
Cross references
ಕೀರ್ತನೆಗಳು 145:16
ನಿನ್ನ ಕೈ ತೆರೆದು ಎಲ್ಲಾ ಜೀವಿಗಳ ಇಷ್ಟವನ್ನು ತೃಪ್ತಿಪಡಿ ಸುತ್ತೀ.