Home Bibles ☰ Books ಕೀರ್ತನೆಗಳು 104:6 · ಕನ್ನಡ ಬೈಬಲ್
ಕೀರ್ತನೆಗಳು 104:6 · ಕನ್ನಡ ಬೈಬಲ್

ನೀನು ಜಲಾಗಾಧದಿಂದ ವಸ್ತ್ರದ ಹಾಗೆ ಅದನ್ನು ಮುಚ್ಚಿದ್ದೀ; ಬೆಟ್ಟಗಳ ಮೇಲೆ ನೀರುಗಳು ನಿಂತವು.

Cross references

ಆದಿಕಾಂಡ 1:2

ಭೂಮಿ ಯು ನಿರಾಕಾರವಾಗಿಯೂ ಶೂನ್ಯವಾಗಿಯೂ ಇತ್ತು; ಅಗಾಧದ ಮೇಲೆ ಕತ್ತಲೆ ಇತ್ತು. ದೇವರ ಆತ್ಮನು ನೀರುಗಳ ಮೇಲೆ ಚಲಿಸುತ್ತಿದ್ದನು.

ಆದಿಕಾಂಡ 7:19

ಇದಲ್ಲದೆ ನೀರು ಭೂಮಿಯ ಮೇಲೆ ಅತ್ಯಧಿಕವಾಗಿ ಪ್ರಬಲವಾದದ್ದರಿಂದ ಆಕಾಶದ ಕೆಳಗಿರುವ ಎತ್ತರ ವಾದ ಎಲ್ಲಾ ಬೆಟ್ಟಗಳು ಮುಚ್ಚಲ್ಪಟ್ಟವು.

ಆದಿಕಾಂಡ 7:20

ನೀರುಗಳು ಬೆಟ್ಟಗಳನ್ನು ಮುಚ್ಚಿ ಅವುಗಳ ಮೇಲೆ ಹದಿನೈದು ಮೊಳದ ವರೆಗೆ ಏರಿತು.

2 ಪೇತ್ರ 3:5

ಅವರು ಇದನ್ನು ಬೇಕೆಂದು ತಿಳಿಯಲಾರರು; ಅದೇನಂದರೆ ಪೂರ್ವದಲ್ಲಿದ್ದ ಆಕಾಶಗಳೂ ನೀರಿನ ಹೊರಗೆ ಮತ್ತು ನೀರಿನ ಒಳಗೆ ನಿಂತಿರುವ ಭೂಮಿಯೂ ದೇವರ ವಾಕ್ಯದಿಂದ ಉಂಟಾಗಿ

Interlinear

Choose Theme