Home Bibles ಕೀರ್ತನೆಗಳು 104:8 · ಕನ್ನಡ ಬೈಬಲ್
ಕೀರ್ತನೆಗಳು 104:8 · ಕನ್ನಡ ಬೈಬಲ್

ಬೆಟ್ಟ ಗಳಿಗೆ ಏರಿ, ತಗ್ಗುಗಳಿಗೆ ಇಳಿದು, ನೀನು ಅವುಗಳಿಗೆ ಸ್ಥಾಪಿಸಿದ ಸ್ಥಳಕ್ಕೆ ಹೋದವು.

Cross references

ಆದಿಕಾಂಡ 8:5

ಹತ್ತನೆಯ ತಿಂಗಳಿನ ವರೆಗೆ ನೀರು ಕ್ರಮವಾಗಿ ಕಡಿಮೆಯಾಗುತ್ತಾ ಬಂತು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಬೆಟ್ಟಗಳ ತುದಿಗಳು ಕಾಣ ಬಂದವು.

ಕೀರ್ತನೆಗಳು 33:7

ಆತನು ಸಮು ದ್ರದ ನೀರುಗಳನ್ನು ರಾಶಿಯಾಗಿ ಕೂಡಿಸುತ್ತಾನೆ; ಆಗಾಧವನ್ನು ಉಗ್ರಾಣಗಳಲ್ಲಿ ಇಡುತ್ತಾನೆ.

ಸಾಮೇತಿಗಳು 8:25

ಬೆಟ್ಟಗುಡ್ಡಗಳು ಸ್ಥಾಪಿಸಲ್ಪ ಡುವದಕ್ಕಿಂತ ಮುಂಚೆ

Interlinear

Choose Theme