Home Bibles ಕೀರ್ತನೆಗಳು 105:18 · ಕನ್ನಡ ಬೈಬಲ್
ಕೀರ್ತನೆಗಳು 105:18 · ಕನ್ನಡ ಬೈಬಲ್

ಅವರು ಸಂಕೋಲೆಗಳಿಂದ ಅವನ ಕಾಲುಗಳನ್ನು ಬಾಧಿಸಿದರು; ಅವನನ್ನು ಕಬ್ಬಿಣದ ಬೇಡಿಗಳಲ್ಲಿ ಬಂಧಿಸಿದರು.

Cross references

ಆದಿಕಾಂಡ 39:20

ಆಗ ಯೋಸೇಫನ ಯಜಮಾನನು ಅವನನ್ನು ಹಿಡುಕೊಂಡು ರಾಜನ ಕೈದಿಗಳು ಬಂಧಿಸಲ್ಪಡುವ ಸೆರೆಮನೆಯಲ್ಲಿ ಹಾಕಿದನು. ಯೋಸೇಫನು ಆ ಸೆರೆಮನೆಯಲ್ಲಿದ್ದನು.

ಆದಿಕಾಂಡ 40:15

ನಾನು ನಿಜವಾಗಿಯೂ ಇಬ್ರಿ ಯರ ದೇಶದೊಳಗಿಂದ ಕದಿಯಲ್ಪಟ್ಟೆನು. ಇಲ್ಲಿಯೂ ಸಹ ನನ್ನನ್ನು ಸೆರೆಯಲ್ಲಿ ಹಾಕುವದಕ್ಕೆ ನಾನು ಏನೂ ಮಾಡಲಿಲ್ಲ ಅಂದನು.

ಕೀರ್ತನೆಗಳು 107:10

ಕತ್ತಲಲ್ಲಿ ಮತ್ತು ಮರಣದ ನೆರಳಿ ನಲ್ಲಿ ಕೂತವರೂ ದೀನತೆಯಲ್ಲಿಯೂ ಕಬ್ಬಿಣದ ಬೇಡಿ ಯಲ್ಲಿ ಬಂಧಿತರೂ ಸೆರೆಬಿದ್ದವರೂ ಆದ ಇವರು

ಅಪೋಸ್ತಲರ ಕೃತ್ಯಗಳು 16:24

ಅವನು ಅಂಥಾ ಒಂದು ಜವಾಬ್ದಾರಿಕೆಯನ್ನು ಹೊಂದಿ ಅವರನ್ನು ಸೆರೆಯ ಒಳಭಾಗಕ್ಕೆ ದೂಡಿ ಅವರ ಕಾಲುಗಳಿಗೆ ಕೋಳವನ್ನು ಹಾಕಿ ಬಿಗಿಸಿದನು.

Interlinear

Choose Theme