Home Bibles ಕೀರ್ತನೆಗಳು 105:22 · ಕನ್ನಡ ಬೈಬಲ್
ಕೀರ್ತನೆಗಳು 105:22 · ಕನ್ನಡ ಬೈಬಲ್

ತನ್ನ ಪ್ರಧಾನರನ್ನು ಮನಸ್ಸು ಬಂದ ಹಾಗೆ ಕಟ್ಟುವದಕ್ಕೂ ತನ್ನ ಜ್ಞಾನ ವನ್ನು ಆಲೋಚನಾ ಕರ್ತರಿಗೆ ಕಲಿಸುವದಕ್ಕೂ ಇಟ್ಟನು.

Cross references

ಆದಿಕಾಂಡ 41:33

ಹೀಗಿರುವದರಿಂದ ಈಗ ಫರೋಹನು ವಿವೇಕಿ ಯಾದ ಬುದ್ಧಿಯುಳ್ಳ ಮನುಷ್ಯನನ್ನು ನೋಡಿ ಅವನನ್ನು ಐಗುಪ್ತದೇಶದ ಮೇಲೆ ನೇಮಿಸಲಿ.

ಆದಿಕಾಂಡ 41:38

ಫರೋಹನು ತನ್ನ ಸೇವಕರಿಗೆಯೋಸೇಫನಂತೆ ದೇವರಾತ್ಮವುಳ್ಳ ಮನುಷ್ಯನು ಸಿಕ್ಕಾನೋ ಅಂದನು.

ಆದಿಕಾಂಡ 41:44

ಇದಲ್ಲದೆ ಫರೋಹನು ಯೋಸೇಫನಿಗೆ--ನಾನು ಫರೋಹನು, ನಿನ್ನ ಅಪ್ಪಣೆಯಿಲ್ಲದೆ ಐಗುಪ್ತದೇಶ ದಲ್ಲೆಲ್ಲಾ ಯಾವನೂ ತನ್ನ ಕೈಯನ್ನಾಗಲಿ ಕಾಲ ನ್ನಾಗಲಿ ಎತ್ತಬಾರದು ಅಂದನು.

ಯೆಶಾಯ 19:11

ಚೋಯನಿನ ಪ್ರಧಾನರು ನಿಜ ವಾಗಿ ಮೂರ್ಖರು, ಫರೋಹನ ಜ್ಞಾನವುಳ್ಳ ಸಲಹೆ ಗಾರರ ಆಲೋಚನೆಯು ಬುದ್ಧಿಹೀನವೇ. ನಾನು ಜ್ಞಾನಿಗಳ ಮಗನೆಂದು ಪುರಾತನ ರಾಜವಂಶಿಯನು ಎಂದು ನೀವು ಫರೋಹನಿಗೆ ಹೇಳುವದು ಹೇಗೆ?

Interlinear

Choose Theme