ಕೀರ್ತನೆಗಳು 107:26 · ಕನ್ನಡ ಬೈಬಲ್
ಅವರು ಆಕಾಶಕ್ಕೆ ಏರು ತ್ತಾರೆ; ತಿರುಗಿ ಅಗಾಧಗಳಿಗೆ ಇಳಿಯುತ್ತಾರೆ; ಅವರ ಪ್ರಾಣವು ಕಳವಳದಿಂದ ಕರಗಿಹೋಗುತ್ತದೆ.
Cross references
2 ಸಮುವೇಲ 17:10
ಆಗ ಸಿಂಹದ ಹೃದಯವುಳ್ಳ ಪರಾಕ್ರಮಶಾಲಿಯ ಹೃದಯವೂ ಸಹ ಸಂಪೂರ್ಣ ಕರಗುವದು. ಇದಲ್ಲದೆ ನಿನ್ನ ತಂದೆಯು ಶೂರನೆಂದೂ ಅವನ ಸಂಗಡ ಇರುವವರು ಪರಾ ಕ್ರಮಶಾಲಿಗಳೆಂದೂ ಇಸ್ರಾಯೇಲ್ಯರೆಲ್ಲರು ಬಲ್ಲರು.
ಕೀರ್ತನೆಗಳು 22:14
ನಾನು ನೀರಿನ ಹಾಗೆ ಹೊಯ್ಯಲ್ಪಟ್ಟಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿವೆ; ನನ್ನ ಹೃದ ಯವು ಮೇಣದ ಹಾಗೆ ನನ್ನ ಕರುಳುಗಳ ಮಧ್ಯದಲ್ಲಿ ಕರಗಿಹೋಗಿದೆ.
ಕೀರ್ತನೆಗಳು 119:28
ನನ್ನ ಪ್ರಾಣವು ಭಾರದಿಂದ ಕರಗಿಹೋಗುತ್ತದೆ; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಸ್ಥಿರಮಾಡು;
ಯೆಶಾಯ 13:7
ಆದ ಕಾರಣ ಎಲ್ಲಾ ಕೈಗಳು ಜೋಲು ಬೀಳುವವು ಪ್ರತಿ ಯೊಬ್ಬನ ಹೃದಯವು ಕರಗುವದು.
ನಹೂಮ 2:10
ಅದು ಬರಿದಾಗಿಯೂ, ಬೈಲಾಗಿಯೂ, ಹಾಳಾ ಗಿಯೂ ಇತ್ತು; ಹೃದಯ ಕರಗುತ್ತದೆ; ಮೊಣಕಾಲುಗಳು ಒಟ್ಟಾಗಿ ಬಡಿದುಕೊಳ್ಳುತ್ತವೆ. ಎಲ್ಲಾ ನಡುವುಗಳಲ್ಲಿ ಹೆಚ್ಚು ಸಂಕಟ ಉಂಟು; ಎಲ್ಲಾ ಮುಖಗಳು ಕಳೆ ಗುಂದುತ್ತವೆ.