ಕೀರ್ತನೆಗಳು 107:30 · ಕನ್ನಡ ಬೈಬಲ್
ಅವು ಶಾಂತವಾದಾಗ ಅವರು ಸಂತೋಷಪಡುತ್ತಾರೆ; ಹೀಗೆ ಅವರು ಅಪೇಕ್ಷಿಸಿದ ರೇವಿಗೆ ಅವರನ್ನು ನಡೆಸುತ್ತಾನೆ.
Cross references
ಯೋಹಾನ 6:21
ಆಗ ಅವರು ಮನಃಪೂರ್ವಕವಾಗಿ ಆತನನ್ನು ದೋಣಿಯಲ್ಲಿ ಸೇರಿಸಿಕೊಂಡರು; ಕೂಡಲೆ ದೋಣಿಯು ಅವರು ಹೋಗುವದಕ್ಕಿದ್ದ ದಡಕ್ಕೆ ಸೇರಿತು.