ಕೀರ್ತನೆಗಳು 107:36 · ಕನ್ನಡ ಬೈಬಲ್
ಅಲ್ಲಿ ಹಸಿದವರನ್ನು ವಾಸಿಸಮಾಡುತ್ತಾನೆ; ಆಗ ಅವರು ವಾಸಿಸುವ ಪಟ್ಟಣವನ್ನು ಸ್ಥಾಪಿಸಿ,
Cross references
ಕೀರ್ತನೆಗಳು 107:7
ವಾಸಿಸುವ ಪಟ್ಟಣಕ್ಕೆ ಹೋಗುವ ಹಾಗೆ ಅವರನ್ನು ಸರಿಯಾದ ಹಾದಿಯಲ್ಲಿ ನಡಿಸಿದನು.
ಕೀರ್ತನೆಗಳು 146:7
ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ ಹಸಿ ದವರಿಗೆ ಆಹಾರ ಕೊಡುವವನೂ ಆತನೇ.
ಲೂಕ 1:53
ಹಸಿದವರನ್ನು ಒಳ್ಳೆಯವು ಗಳಿಂದ ತೃಪ್ತಿಪಡಿಸಿ ಐಶ್ವರ್ಯವಂತರನ್ನು ಬರಿದಾಗಿ ಕಳುಹಿಸಿಬಿಟ್ಟಿದ್ದಾನೆ.
ಅಪೋಸ್ತಲರ ಕೃತ್ಯಗಳು 17:26
ಆತನು ಒಂದೇ ರಕ್ತದಿಂದ ಎಲ್ಲಾ ಜನಾಂಗಗಳ ಮನುಷ್ಯರನ್ನು ಭೂಮುಖದ ಮೇಲೆಲ್ಲಾ ವಾಸಿಸುವದಕ್ಕಾಗಿ ಉಂಟು ಮಾಡಿದನು.