Home Bibles ☰ Books ಕೀರ್ತನೆಗಳು 108:2 · ಕನ್ನಡ ಬೈಬಲ್
ಕೀರ್ತನೆಗಳು 108:2 · ಕನ್ನಡ ಬೈಬಲ್

ವೀಣೆಯೇ, ಕಿನ್ನರಿಯೇ, ಎಚ್ಚರವಾಗು; ನಾನು ಉದಯದಲ್ಲಿ ಎಚ್ಚರಗೊಳ್ಳುವೆನು.

Cross references

ನ್ಯಾಯಾಧಿಪತಿಗಳು 5:12

ಎಚ್ಚರವಾಗು, ಎಚ್ಚರ ವಾಗು, ದೆಬೋರಳೇ, ಎಚ್ಚರವಾಗು, ಎಚ್ಚರವಾಗು, ಹಾಡನ್ನು ಹಾಡು; ಬಾರಾಕನೇ; ಏಳು; ಅಬೀನೋವ ಮನ ಮಗನೇ, ನಿನ್ನನ್ನು ಸೆರೆಹಿಡಿದವರನ್ನು ಸೆರೆಯಾಗಿ ನಡಿಸು.

ಕೀರ್ತನೆಗಳು 33:2

ಕರ್ತನನ್ನು ಕಿನ್ನರಿ ಯಿಂದ ಕೊಂಡಾಡಿರಿ; ಹತ್ತು ತಂತಿಗಳ ವೀಣೆಯಿಂದ ಆತನನ್ನು ಕೀರ್ತಿಸಿರಿ.

ಕೀರ್ತನೆಗಳು 57:8

ಎಚ್ಚರವಾಗು, ನನ್ನ ಘನವೇ; ಎಚ್ಚರ ವಾಗು, ವೀಣೆಯೇ, ಕಿನ್ನರಿಯೇ, ನಾನು ಉದಯದಲ್ಲಿ ಎಚ್ಚರಗೊಳ್ಳುವೆನು.

ಕೀರ್ತನೆಗಳು 69:30

ದೇವರ ಹೆಸರನ್ನು ಹಾಡುತ್ತಾ ಸ್ತುತಿಸುವೆನು; ಸ್ತೋತ್ರದಿಂದ ಆತನನ್ನು ಘನಪಡಿ ಸುವೆನು.

ಕೀರ್ತನೆಗಳು 81:2

ಕೀರ್ತನೆಯನ್ನು ಎತ್ತಿರಿ; ದಮ್ಮಡಿಯನ್ನೂ ರಮ್ಯವಾದ ಕಿನ್ನರಿಯನ್ನೂ ವೀಣೆಯ ಸಂಗಡ ತನ್ನಿರಿ.

ಕೀರ್ತನೆಗಳು 92:1

ಕರ್ತನನ್ನು ಕೊಂಡಾಡುವದೂ; ಮಹೋನ್ನತನೇ, ನಿನ್ನ ಹೆಸರನ್ನು ಕೀರ್ತಿಸುವದೂ

ಕೀರ್ತನೆಗಳು 103:22

ಆತನ ಆಳಿಕೆಯ ಎಲ್ಲಾ ಸ್ಥಳಗಳಲ್ಲಿ ಇರುವ ಆತನ ಎಲ್ಲಾ ಕೆಲಸಗಳೇ. ಕರ್ತನನ್ನು ಸ್ತುತಿಸಿರಿ. ನನ್ನ ಮನವೇ, ಕರ್ತನನ್ನು ಸ್ತುತಿಸು.

Interlinear

Choose Theme