Home Bibles ಕೀರ್ತನೆಗಳು 109:8 · ಕನ್ನಡ ಬೈಬಲ್
ಕೀರ್ತನೆಗಳು 109:8 · ಕನ್ನಡ ಬೈಬಲ್

ಅವನ ದಿವಸಗಳು ಸ್ವಲ್ಪವಾಗಿರಲಿ; ಅವನ ಉದ್ಯೋ ಗವನ್ನು ಬೇರೊಬ್ಬನು ತಕ್ಕೊಳ್ಳಲಿ.

Cross references

ಕೀರ್ತನೆಗಳು 55:23

ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.

ಮತ್ತಾಯ 27:5

ಮತ್ತು ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ಉರ್ಲು ಹಾಕಿಕೊಂಡನು.

ಅಪೋಸ್ತಲರ ಕೃತ್ಯಗಳು 1:16

ಜನರೇ, ಸಹೋದ ರರೇ, ಯೇಸುವನ್ನು ಹಿಡಿದವರಿಗೆ ದಾರಿ ತೋರಿಸಿದ ಯೂದನ ವಿಷಯವಾಗಿ ಮೊದಲು ದಾವೀದನ ಬಾಯಿಂದ ಪವಿತ್ರಾತ್ಮನು ಹೇಳಿದ್ದ ಬರಹವು ನೆರ ವೇರುವದು ಅವಶ್ಯವಾಗಿತ್ತು.

Interlinear

Choose Theme