Home Bibles ☰ Books ಕೀರ್ತನೆಗಳು 115:5 · ಕನ್ನಡ ಬೈಬಲ್
ಕೀರ್ತನೆಗಳು 115:5 · ಕನ್ನಡ ಬೈಬಲ್

ಅವುಗಳಿಗೆ ಬಾಯಿ ಉಂಟು; ಮಾತಾಡುವದಿಲ್ಲ; ಕಣ್ಣುಗಳುಂಟು; ನೋಡು ವದಿಲ್ಲ.

Cross references

ಯೆರೆಮಿಯ 10:5

ಈ ದಿನ ಇರುವ ಹಾಗೆ ಹಾಲೂ ಜೇನೂ ಹರಿಯುವ ದೇಶವನ್ನು ಅವರಿಗೆ ಕೊಡುವದಕ್ಕೆ ನಿಮ್ಮ ತಂದೆಗಳಿಗೆ ಆಣೆ ಇಟ್ಟ ಪ್ರಮಾಣವನ್ನು ಈಡೇರಿಸುವೆನು ಎಂಬದೇ ಆಗ ನಾನು ಉತ್ತರಕೊಟ್ಟು--ಓ ಕರ್ತನೇ, ಹಾಗೆಯೇ ಆಗಲಿ ಅಂದೆನು.

ಯೆರೆಮಿಯ 51:17

ಇದಲ್ಲದೆ ಕರ್ತನ ಆಲಯದಲ್ಲಿದ್ದ ಹಿತ್ತಾಳೆಯ ಸ್ತಂಭಗಳನ್ನೂ ಗದ್ದಿಗೆಗಳನ್ನೂ ಕರ್ತನ ಆಲಯದಲ್ಲಿದ್ದ ಹಿತ್ತಾಳೆಯ ಸಮುದ್ರವನ್ನೂ ಕಸ್ದೀಯರು ಒಡೆದು ಅವುಗಳ ಹಿತ್ತಾಳೆಯನ್ನೆಲ್ಲಾ ಬಾಬೆಲಿಗೆ ತಕ್ಕೊಂಡು ಹೋದರು.

Interlinear

Choose Theme