Home Bibles ☰ Books ಕೀರ್ತನೆಗಳು 115:6 · ಕನ್ನಡ ಬೈಬಲ್
ಕೀರ್ತನೆಗಳು 115:6 · ಕನ್ನಡ ಬೈಬಲ್

ಕಿವಿಗಳುಂಟು; ಕೇಳುವದಿಲ್ಲ. ಮೂಗು ಉಂಟು; ಮೂಸುವದಿಲ್ಲ.

Cross references

ದ್ವಿತೀಯೋಪದೇಶಕಾಂಡ 4:28

ಅಲ್ಲಿ ನೀವು ಮನುಷ್ಯರ ಕೈಕೆಲಸವಾದ ಅಂದರೆ ನೋಡದೆಯೂ ಕೇಳದೆಯೂ ಉಣ್ಣದೆಯೂ ಮೂಸಿ ನೋಡದೆಯೂ ಇರುವಂಥ ಮರ ಕಲ್ಲುಗಳಾದ ದೇವರುಗಳನ್ನು ಸೇವಿಸುವಿರಿ.

Interlinear

Choose Theme