Home Bibles ☰ Books ಕೀರ್ತನೆಗಳು 115:7 · ಕನ್ನಡ ಬೈಬಲ್
ಕೀರ್ತನೆಗಳು 115:7 · ಕನ್ನಡ ಬೈಬಲ್

ಕೈಗಳುಂಟು; ಮುಟ್ಟುವ ದಿಲ್ಲ. ಕಾಲುಗಳುಂಟು; ನಡೆಯುವದಿಲ್ಲ. ತಮ್ಮ ಗಂಟಲಿನಿಂದ ಮಾತನಾಡುವದಿಲ್ಲ,

Cross references

1 ಸಮುವೇಲ 5:3

ಆದರೆ ಅಷ್ಡೋದ್ಯರು ಮಾರನೆ ದಿವಸ ಬೆಳಿಗ್ಗೆ ಬಂದಾಗ ಇಗೋ, ದಾಗೋನ್‌ ಕರ್ತನ ಮಂಜೂಷದ ಮುಂದೆ ಬೋರಲು ಬಿದ್ದಿತ್ತು.

ಕೀರ್ತನೆಗಳು 112:1

ನೀವು ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಟ್ಟು ಆತನ ಆಜ್ಞೆಗಳಲ್ಲಿ ಬಹಳವಾಗಿ ಸಂತೋಷಿಸುವ ಮನುಷ್ಯನು ಧನ್ಯನು.

ಕೀರ್ತನೆಗಳು 149:6

ಉನ್ನತ ದೇವರ ಸ್ತೋತ್ರಗಳು ಅವರ ಬಾಯಿಯ ಲ್ಲಿಯೂ ಇಬ್ಬಾಯಿ ಕತ್ತಿಯು ಅವರ ಕೈಯಲ್ಲಿಯೂ ಇರಲಿ.

ಯೆಶಾಯ 46:6

ಚೀಲದಿಂದ ಚಿನ್ನವನ್ನು ಸುರಿದು ತ್ರಾಸಿ ನಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೂಲಿ ಕೊಟ್ಟಾಗ, ಅವನು ಅದನ್ನು ದೇವರನ್ನಾಗಿ ಮಾಡಲು ಅವರು ಅದಕ್ಕೆ ಎರಗಿ ಪೂಜೆ ಮಾಡುವರು.

1 ಕೊರಿಂಥದವರಿಗೆ 12:2

ನೀವು ಅನ್ಯರಾಗಿದ್ದಾಗ ನಿಮಗೆ ಪ್ರೇರಣೆಯಾದ ಹಾಗೆ ಮೂಕವಿಗ್ರಹಗಳ ಬಳಿಗೆ ಹೋಗುತ್ತಿದ್ದಿರೆಂದು ಬಲ್ಲಿರಿ.

Interlinear

Choose Theme