Home Bibles ಕೀರ್ತನೆಗಳು 117 · ಕನ್ನಡ ಬೈಬಲ್ ||

ಕೀರ್ತನೆಗಳು

Chapter 117

ಕನ್ನಡ ಬೈಬಲ್
1ಎಲ್ಲಾ ಜನಾಂಗಗಳೇ, ಕರ್ತನನ್ನು ಸ್ತುತಿಸಿರಿ; ಸರ್ವಜನರೇ, ಕರ್ತನನ್ನು ಸ್ತುತಿಸಿರಿ.ಆತನ ಕರುಣಾಕಟಾಕ್ಷವು ನಮ್ಮ ಕಡೆ ದೊಡ್ಡದು; ಕರ್ತನ ಸತ್ಯವು ಯುಗಯುಗಕ್ಕೂ ಅದೆ. ಕರ್ತನನ್ನು ಸ್ತುತಿಸಿರಿ. 2ಆತನ ಕರುಣಾಕಟಾಕ್ಷವು ನಮ್ಮ ಕಡೆ ದೊಡ್ಡದು; ಕರ್ತನ ಸತ್ಯವು ಯುಗಯುಗಕ್ಕೂ ಅದೆ. ಕರ್ತನನ್ನು ಸ್ತುತಿಸಿರಿ.

Choose Theme