Home Bibles ☰ Books ಕೀರ್ತನೆಗಳು 118:1 · ಕನ್ನಡ ಬೈಬಲ್
ಕೀರ್ತನೆಗಳು 118:1 · ಕನ್ನಡ ಬೈಬಲ್

ಕರ್ತನಿಗೆ ಉಪಕಾರಸ್ತುತಿ ಮಾಡಿರಿ; ಆತನು ಒಳ್ಳೆಯವನು; ಆತನ ಕರು ಣೆಯು ಯುಗಯುಗಕ್ಕೂ ಇದೆ.

Cross references

1 ದಿನವೃತ್ತಾಂತ 16:8

ಕರ್ತನನ್ನು ಕೊಂಡಾ ಡಿರಿ, ಆತನ ಹೆಸರನ್ನು ಕರೆಯಿರಿ; ಜನಗಳಲ್ಲಿ ಆತನ ಕ್ರಿಯೆಗಳನ್ನು ತಿಳಿಯುವಂತೆ ಮಾಡಿರಿ.

1 ದಿನವೃತ್ತಾಂತ 16:34

ಕರ್ತನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು;ಆತನ ಕೃಪೆಯು ಯುಗಯುಗಕ್ಕೂ ಅವೆ.

ಕೀರ್ತನೆಗಳು 100:5

ಕರ್ತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.

ಕೀರ್ತನೆಗಳು 103:17

ಆದರೆ ಕರ್ತನ ಕೃಪೆಯು ಆತನಿಗೆ ಭಯಪಡುವವರ ಮೇಲೆಯೂ ಆತನ ನೀತಿಯು ಮಕ್ಕಳ ಮಕ್ಕಳಿಗೂ

ಕೀರ್ತನೆಗಳು 106:1

ನೀವು ಕರ್ತನನ್ನು ಸ್ತುತಿಸಿರಿ, ಕರ್ತನಿಗೆ ಉಪಕಾರ ಸ್ತುತಿಮಾಡಿರಿ; ಆತನು ಒಳ್ಳೆಯವನು, ಆತನ ಕರುಣೆಯು ಶಾಶ್ವತ ವಾಗಿರುವದು.

ಕೀರ್ತನೆಗಳು 107:1

ಕರ್ತನನ್ನು ಕೊಂಡಾಡಿರಿ; ಆತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಇರುವದು.

ಕೀರ್ತನೆಗಳು 118:29

ಕರ್ತನನ್ನು ಕೊಂಡಾಡಿರಿ; ಆತನು ಒಳ್ಳೆಯವನು. ಆತನ ಕರು ಣೆಯು ಯುಗಯುಗಕ್ಕೂ ಅದೆ.

ಕೀರ್ತನೆಗಳು 136:1

ಕರ್ತನನ್ನು ಕೊಂಡಾಡಿರಿ, ಆತನು ಒಳ್ಳೆಯವನು; ಆತನ ಕರುಣೆಯು ಎಂದೆಂದಿಗೂ ಅದೆ.

ಯೆರೆಮಿಯ 33:11

ಅವರು ತರುವಾಯ ತಿರುಗಿಕೊಂಡು ತಾವು ಬಿಡುಗಡೆಯಾಗಿ ಕಳುಹಿಸಿಬಿಟ್ಟಿದ್ದ ದಾಸದಾಸಿ ಯರನ್ನು ತಿರಿಗಿ ಬರಮಾಡಿ ಅವರನ್ನು ದಾಸ ದಾಸಿಯ ರಾಗಿಯೂ ವಶಮಾಡಿಕೊಂಡರು.

Interlinear

Choose Theme