Cross references
ಓ ಇಸ್ರಾಯೇಲೇ, ಕರ್ತನಲ್ಲಿ ಭರವಸವಿಡು; ಆತನೇ ಅವರ ಸಹಾಯವೂ ಗುರಾಣಿಯೂ ಆಗಿ ದ್ದಾನೆ.
ಕರ್ತನಿಗೆ ಭಯಪಡುವವರೇ, ಕರ್ತನಲ್ಲಿ ಭರವಸವಿಡಿರಿ; ಆತನೇ ಅವರ ಸಹಾ ಯವೂ ಗುರಾಣಿಯೂ ಆಗಿದ್ದಾನೆ.
ಇಸ್ರಾಯೇಲಿನ ಮನೆಯವರೇ, ಕರ್ತನನ್ನು ಸ್ತುತಿ ಸಿರಿ. ಆರೋನನ ಮನೆಯವರೇ, ಕರ್ತನನ್ನು ಸ್ತುತಿಸಿರಿ.
ಓ ಕರ್ತನೇ, ನಿನ್ನ ಕೆಲಸಗಳೆಲ್ಲಾ ನಿನ್ನನ್ನು ಕೊಂಡಾಡುವವು; ನಿನ್ನ ಪರಿಶುದ್ಧರು ನಿನ್ನನ್ನು ಸ್ತುತಿಸುವರು.
ಆತನು ಯಾಕೋಬರಿಗೆ ತನ್ನ ವಾಕ್ಯವನ್ನೂ ಇಸ್ರಾಯೇಲಿಗೆ ನಿಯಮಗಳನ್ನೂ ನ್ಯಾಯವಿಧಿಗಳನ್ನೂ ತಿಳಿಸುತ್ತಾನೆ.ಯಾವ ಜನಾಂಗಕ್ಕಾದರೂ ಆತನು ಹೀಗೆ ಮಾಡ ಲಿಲ್ಲ; ನ್ಯಾಯವಿಧಿಗಳನ್ನು ಅವರು ತಿಳುಕೊಳ್ಳುವದಿಲ್ಲ. ನೀವು ಕರ್ತನನ್ನು ಸ್ತುತಿಸಿರಿ.
ಈ ಸೂತ್ರಕ್ಕೆ ಸರಿಯಾಗಿ ನಡೆಯುವವರೆಲ್ಲರ ಮೇಲೆ ಅಂದರೆ ದೇವರ ಇಸ್ರಾ ಯೇಲಿನ ಮೇಲೆ ಶಾಂತಿಯೂ ಕರುಣೆಯೂ ಇರಲಿ.
ಆದದರಿಂದ ಆತನ ಮೂಲಕ ವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆ ಬಿಡದೆ ಸಮರ್ಪಿಸೋಣ, ಅಂದರೆ ನಮ್ಮ ತುಟಿಗಳಿಂದ ಆತನ ನಾಮಕ್ಕೆ ಸಲ್ಲಿಸುವ ಸ್ತೋತ್ರಗಳ ಫಲವೇ ಆದಾಗಿದೆ.
ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.