Home Bibles ☰ Books ಕೀರ್ತನೆಗಳು 118:3 · ಕನ್ನಡ ಬೈಬಲ್
ಕೀರ್ತನೆಗಳು 118:3 · ಕನ್ನಡ ಬೈಬಲ್

ಆತನ ಕರುಣೆಯು ಯುಗಯುಗಕ್ಕೂ ಇದೆ ಎಂದು ಆರೋನನ ಮನೆಯವರು ಹೇಳಲಿ.

Cross references

ಕೀರ್ತನೆಗಳು 115:10

ಆರೋನನ ಮನೆಯವರೇ, ಕರ್ತನಲ್ಲಿ ಭರವಸವಿಡಿರಿ; ಆತನೇ ಅವರ ಸಹಾಯವೂ ಗುರಾ ಣಿಯೂ ಆಗಿದ್ದಾನೆ.

ಕೀರ್ತನೆಗಳು 134:1

ಇಗೋ, ಕರ್ತನ ಆಲಯದಲ್ಲಿ ಪ್ರತಿ ರಾತ್ರಿ ನಿಲ್ಲುವವರಾದ ಕರ್ತನ ಸೇವಕರೆ ಎಲ್ಲಾ ಕರ್ತನನ್ನು ಸ್ತುತಿಸಿರಿ.

1 ಪೇತ್ರ 2:5

ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.

ಪ್ರಕಟನೆ 1:6

ತನ್ನ ತಂದೆ ಯಾದ ದೇವರಿಗೆ ನಮ್ಮನ್ನು ರಾಜರನ್ನಾಗಿಯೂ ಯಾಜಕ ರನ್ನಾಗಿಯೂ ಮಾಡಿದನು. ಆತನಿಗೆ ಯುಗ ಯುಗಾಂತರಗಳಲ್ಲಿ ಮಹಿಮೆಯೂ ಅಧಿಪತ್ಯವೂ ಇರಲಿ. ಆಮೆನ್‌.

ಪ್ರಕಟನೆ 4:7

ಮೊದಲನೆಯ ಜೀವಿಯು, ಸಿಂಹದಂತಿತ್ತು, ಎರಡ ನೆಯ ಜೀವಿಯು ಹೋರಿಯಂತಿತ್ತು; ಮೂರನೆಯ ಜೀವಿಯ ಮುಖವು ಮನುಷ್ಯರ ಮುಖದಂತಿತ್ತು; ನಾಲ್ಕನೆಯ ಜೀವಿಯು ಹಾರುವ ಗರುಡ ಪಕ್ಷಿಯಂತಿತ್ತು.

ಪ್ರಕಟನೆ 5:8

ಆತನು ಆ ಪುಸ್ತಕವನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಮುಂದೆ ಅಡ್ಡಬಿದ್ದರು; ಅವರೆಲ್ಲರ ಕೈಗಳಲ್ಲಿ ವೀಣೆಗಳೂ ಪರಿ ಶುದ್ಧರ ಪರಿಮಳವಾದ ಪ್ರಾರ್ಥನೆಗಳಿಂದ ತುಂಬಿದ್ದ ಚಿನ್ನದ ಪಾತ್ರೆಗಳೂ ಇದ್ದವು.

Interlinear

Choose Theme