Home Bibles ☰ Books ಕೀರ್ತನೆಗಳು 119:3 · ಕನ್ನಡ ಬೈಬಲ್
ಕೀರ್ತನೆಗಳು 119:3 · ಕನ್ನಡ ಬೈಬಲ್

ನಿಶ್ಚಯವಾಗಿ ಅವರು ಅಪರಾಧ ವನ್ನು ಮಾಡದೆ ಆತನ ಮಾರ್ಗಗಳಲ್ಲಿ ನಡೆದುಕೊಳ್ಳು ತ್ತಾರೆ.

Cross references

ಯೋಬ 36:11

ಅವರು ವಿಧೇಯರಾಗಿ ಸೇವಿಸಿದರೆ ತಮ್ಮ ದಿವಸಗಳನ್ನು ಅಭಿವೃದ್ಧಿಯಲ್ಲಿಯೂ ವರುಷ ಗಳನ್ನು ಸುಖದಲ್ಲಿಯೂ ಪೂರೈಸುವರು.

ಯೆಹೆಜ್ಕೇಲ 18:17

ಬಡವನ ಮೇಲೆ ಕೈಮಾಡದೆ, ಬಡ್ಡಿಯನ್ನೂ ಲಾಭವನ್ನು ತೆಗೆದುಕೊಳ್ಳದೆ, ನನ್ನ ನ್ಯಾಯ ಗಳನ್ನು ಮಾಡಿ ನಿಯಮಗಳಲ್ಲಿ ನಡೆದರೆ, ಅವನು ತನ್ನ ತಂದೆಯ ಅಕ್ರಮಗಳ ನಿಮಿತ್ತ ಸಾಯುವದಿಲ್ಲ ನಿಶ್ಚಯವಾಗಿ ಬದುಕುವನು.

1 ಯೋಹಾನ 3:9

ದೇವರಿಂದ ಹುಟ್ಟಿದವನು ಪಾಪಮಾಡನು; ಯಾಕಂದರೆ ಆತನ ಬೀಜವು ಅವನಲ್ಲಿ ನೆಲೆಗೊಂಡದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡ ಲಾರನು.

1 ಯೋಹಾನ 5:18

ದೇವರಿಂದ ಹುಟ್ಟಿರುವವನು ಪಾಪಮಾಡುವವ ನಲ್ಲವೆಂಬದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದ ವನು ತನ್ನನ್ನು ತಾನು ಕಾಪಾಡಿಕೊಳ್ಳುವನು; ಕೆಡುಕನು ಅವನನ್ನು ಮುಟ್ಟುವದಿಲ್ಲ.

Interlinear

Choose Theme