Home Bibles ☰ Books ಕೀರ್ತನೆಗಳು 119:44 · ಕನ್ನಡ ಬೈಬಲ್
ಕೀರ್ತನೆಗಳು 119:44 · ಕನ್ನಡ ಬೈಬಲ್

ನಿನ್ನ ನ್ಯಾಯಪ್ರಮಾಣವನ್ನು ಸತತವಾಗಿ ಎಂದೆಂದಿಗೂ ಕೈಕೊಳ್ಳುವೆನು.

Cross references

ಕೀರ್ತನೆಗಳು 119:33

ಓ ಕರ್ತನೇ, ನಿನ್ನ ನಿಯಮಗಳ ಮಾರ್ಗವನ್ನು ನನಗೆ ಬೋಧಿಸು; ಅದನ್ನು ಕಡೇ ವರೆಗೂ ಕೈ ಕೊಳ್ಳುವೆನು.

ಕೀರ್ತನೆಗಳು 119:55

ಓ ಕರ್ತನೇ, ರಾತ್ರಿಯಲ್ಲಿ ನಿನ್ನ ಹೆಸರನ್ನು ಜ್ಞಾಪಕಮಾಡಿಕೊಂಡಿದ್ದೇನೆ, ನಿನ್ನ ನ್ಯಾಯ ಪ್ರಮಾಣವನ್ನು ಕೈಕೊಂಡಿದ್ದೇನೆ.

ಕೀರ್ತನೆಗಳು 119:112

ನಿನ್ನ ನಿಯಮಗಳನ್ನು ಕಡೇ ವರೆಗೂ ಈಡೇರಿಸುವದಕ್ಕೆ ನಾನು ಮನಸ್ಸು ಮಾಡಿದ್ದೇನೆ.

ಪ್ರಕಟನೆ 7:15

ಈ ಕಾರಣದಿಂದ ಇವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳು ಆತನ ಸೇವೆ ಮಾಡುವವರಾ ಗಿದ್ದಾರೆ; ಸಿಂಹಾಸನದ ಮೇಲೆ ಕೂತಿರುವಾತನು ಅವರ ಮಧ್ಯದಲ್ಲಿ ವಾಸಿಸುವನು.

ಪ್ರಕಟನೆ 22:11

ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ; ಮೈಲಿಗೆಯಾದವನು ಇನ್ನೂ ತನ್ನನ್ನು ಮೈಲಿಗೆ ಮಾಡಿಕೊಳ್ಳಲಿ; ನೀತಿವಂತನು ಇನ್ನೂ ನೀತಿವಂತ ನಾಗಲಿ; ಪವಿತ್ರನು ತಾನು ಇನ್ನೂ ಪವಿತ್ರನಾಗಿರಲಿ;

Interlinear

Choose Theme