Home Bibles ☰ Books ಕೀರ್ತನೆಗಳು 119:79 · ಕನ್ನಡ ಬೈಬಲ್
ಕೀರ್ತನೆಗಳು 119:79 · ಕನ್ನಡ ಬೈಬಲ್

ನಿನಗೆ ಭಯಪಟ್ಟು ನಿನ್ನ ಸಾಕ್ಷಿಗಳನ್ನು ಬಲ್ಲವರು ನನ್ನ ಕಡೆಗೆ ತಿರುಗಲಿ.

Cross references

ಕೀರ್ತನೆಗಳು 7:7

ಹೀಗೆ ಪ್ರಜೆಗಳ ಸಭೆಯು ನಿನ್ನನ್ನು ಸುತ್ತಿಕೊಳ್ಳುವದು. ಆದದರಿಂದ ಅವರ ನಿಮಿತ್ತ ನೀನು ಉನ್ನತಕ್ಕೆ ತಿರುಗಿಕೋ.

ಕೀರ್ತನೆಗಳು 119:63

ನಿನಗೆ ಭಯಪಡುವವರೆಲ್ಲರಿಗೂ ನಿನ್ನ ಕಟ್ಟಳೆಗ ಳನ್ನು ಕೈಕೊಳ್ಳುವವರಿಗೂ, ನಾನು ಸಂಗಡಿಗನಾಗಿದ್ದೇನೆ.

ಕೀರ್ತನೆಗಳು 119:74

ನಿನಗೆ ಭಯಪಡುವವರು ನನ್ನನ್ನು ನೋಡಿ ಸಂತೋಷಪಡುವರು; ನಿನ್ನ ವಾಕ್ಯವನ್ನು ಎದುರುನೋಡುತ್ತೇನೆ.

ಕೀರ್ತನೆಗಳು 142:7

ನಿನ್ನ ಹೆಸರನ್ನು ಕೊಂಡಾಡುವ ಹಾಗೆ ನನ್ನ ಪ್ರಾಣ ವನ್ನು ಸೆರೆಯಿಂದ ಹೊರಗೆ ಬರಮಾಡು; ನೀತಿವಂತರು ನನ್ನನ್ನು ಮುತ್ತಿಕೊಳ್ಳುವರು; ನನಗೆ ನೀನು ಉಪಕಾರ ಮಾಡುವಿ.

Interlinear

Choose Theme