Home Bibles ಕೀರ್ತನೆಗಳು 120:7 · ಕನ್ನಡ ಬೈಬಲ್
ಕೀರ್ತನೆಗಳು 120:7 · ಕನ್ನಡ ಬೈಬಲ್

ನಾನು ಸಮಾಧಾನವಾಗಿದ್ದೇನೆ; ಆದರೆ ನಾನು ಮಾತಾಡಲು ಅವರು ಯುದ್ಧಮಾಡು ವದಕ್ಕಿದ್ದಾರೆ.

Cross references

ನ್ಯಾಯಾಧಿಪತಿಗಳು 11:14

ಯೆಫ್ತಾಹನು ತಿರಿಗಿ ಅಮ್ಮೋನನ ಮಕ್ಕಳ ಅರಸನ ಬಳಿಗೆ ದೂತರನ್ನು ಕಳುಹಿಸಿ

1 ಸಮುವೇಲ 24:9

ದಾವೀದನು ಸೌಲನಿಗೆ--ಇಗೋ, ದಾವೀದನು ನಿನಗೆ ಕೇಡುಮಾಡ ಹುಡುಕು ತ್ತಾನೆಂದು ಹೇಳುವ ಮನುಷ್ಯರ ಮಾತುಗಳನ್ನು ಯಾಕೆ ಕೇಳುತ್ತಿದ್ದೀ?

1 ಸಮುವೇಲ 26:2

ಆಗ ಸೌಲನು ಎದ್ದು ಜೀಫ್‌ ಅರಣ್ಯ ದಲ್ಲಿರುವ ದಾವೀದನನ್ನು ಹುಡುಕಲು ಇಸ್ರಾಯೇಲಿ ನಲ್ಲಿ ಆಯಲ್ಪಟ್ಟ ಮೂರು ಸಾವಿರ ಜನರ ಸಂಗಡ ಜೀಫ್‌ ಅರಣ್ಯಕ್ಕೆ ಹೋಗಿ ಯೆಷಿಮೋನಿಗೆ ಎದುರಾಗಿ ಮಾರ್ಗದಲ್ಲಿರುವ ಹಕೀಲಾ ಬೆಟ್ಟದಲ್ಲಿ ದಂಡಿಳಿದನು.

2 ಸಮುವೇಲ 20:19

ನಾನು ಇಸ್ರಾಯೇಲಿನ ಸಮಾ ಧಾನವುಳ್ಳವರಲ್ಲಿಯೂ ನಂಬಿಗಸ್ತರಲ್ಲಿಯೂ ಒಬ್ಬ ಳಾಗಿದ್ದೇನೆ. ನೀನು ಇಸ್ರಾಯೇಲಿನಲ್ಲಿ ತಾಯಿಯಂತಿ ರುವ ಈ ಪಟ್ಟಣವನ್ನು ನಾಶಮಾಡಲು ಹುಡುಕುತ್ತೀ. ನೀನು ಕರ್ತನ ಬಾಧ್ಯತೆಯನ್ನು ನುಂಗುವದೇಕೆ ಅಂದಳು.

ಕೀರ್ತನೆಗಳು 34:14

ಕೇಡಿನಿಂದ ತೊಲಗಿ ಒಳ್ಳೆಯದನ್ನು ಮಾಡು; ಸಮಾ ಧಾನವನ್ನು ಹುಡುಕಿ ಅದನ್ನು ಹಿಂಬಾಲಿಸು.

ಕೀರ್ತನೆಗಳು 35:20

ಅವರು ಅಸಮಾಧಾನವಾಗಿ ಮಾತನಾಡಿ ದೇಶದಲ್ಲಿರುವ ಶಾಂತರ ಮೇಲೆ ಮೋಸದ ವಿಷಯಗಳನ್ನು ಕಲ್ಪಿಸುತ್ತಾರೆ.

ಕೀರ್ತನೆಗಳು 55:20

ಅವನು ತನ್ನ ಸಂಗಡ ಸಮಾಧಾನವುಳ್ಳವರಿಗೆ ವಿರೋಧವಾಗಿ ತನ್ನ ಕೈಗಳನ್ನು ಹಾಕಿದ್ದಾನೆ; ತನ್ನ ಒಡಂಬಡಿಕೆಯನ್ನು ಮುರಿದಿದ್ದಾನೆ.

ಕೀರ್ತನೆಗಳು 109:4

ನನ್ನ ಪ್ರೀತಿಗೆ ಬದಲಾಗಿ ನನ್ನನ್ನು ಎದುರಿಸುತ್ತಾರೆ; ಆದರೆ ನಾನು ಪ್ರಾರ್ಥನೆಯಲ್ಲಿಯೇ ಇದ್ದೇನೆ.

ಮತ್ತಾಯ 5:9

ಸಮಾಧಾನ ಮಾಡುವವರು ಧನ್ಯರು; ಯಾಕಂದರೆ ಅವರು ದೇವರ ಮಕ್ಕಳೆಂದು ಕರೆಯಲ್ಪಡುವರು.

ರೋಮಾಪುರದವರಿಗೆ 12:18

ಸಾಧ್ಯ ವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನವಾಗಿರ್ರಿ.

ಎಫೆಸದವರಿಗೆ 2:14

ನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದ ಆತನೇ ನಮ್ಮ ಸಮಾಧಾನವಾಗಿ ನಮ್ಮಿಬ್ಬರನ್ನು ಅಗಲಿ ಸಿದ ಅಡ್ಡಗೋಡೆಯನ್ನು ಆತನು ಕೆಡವಿಹಾಕಿದನು.

ಹೆಬ್ರಿಯರಿಗೆ 12:14

ಎಲ್ಲರ ಸಂಗಡ ಸಮಾಧಾನದಿಂದಿರುವದನ್ನೂ ಪರಿಶುದ್ಧತೆಯನ್ನೂ ಅನುಸರಿಸಿರಿ; ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ.

Interlinear

Choose Theme