Home Bibles ☰ Books ಕೀರ್ತನೆಗಳು 123 · ಕನ್ನಡ ಬೈಬಲ್ ||

ಕೀರ್ತನೆಗಳು

Chapter 123

ಕನ್ನಡ ಬೈಬಲ್
1ಪರಲೋಕದಲ್ಲಿ ವಾಸವಾಗಿರುವಾತನೇ, ನಿನ್ನ ಕಡೆಗೆ ನನ್ನ ಕಣ್ಣುಗಳನ್ನು ಎತ್ತುತ್ತೇನೆ. 2ಇಗೋ, ದಾಸರ ಕಣ್ಣುಗಳು ತಮ್ಮ ಯಜಮಾನರ ಕೈಯನ್ನೂ ದಾಸಿಯ ಕಣ್ಣುಗಳು ತನ್ನ ಯಜಮಾನಿಯ ಕೈಯನ್ನೂ ನೋಡುವ ಪ್ರಕಾರವೇ, ನಮ್ಮ ದೇವರಾದ ಕರ್ತನು ನಮ್ಮನ್ನು ಕರುಣಿಸುವ ವರೆಗೆ ಆತನನ್ನೇ ನಿರೀಕ್ಷಿಸುತ್ತವೆ. 3ನಮ್ಮನ್ನು ಕರುಣಿಸು; ಓ ಕರ್ತನೇ, ನಮ್ಮನ್ನು ಕರುಣಿಸು; ಬಹಳವಾಗಿ ತಿರ ಸ್ಕಾರದಿಂದ ತುಂಬಿದ್ದೇವೆ.ಭೋಗಿಗಳ ಹಾಸ್ಯದಿಂದ ನಮ್ಮ ಹೃದಯವು ತುಂಬಿಯದೆ, ಗರ್ವಿಷ್ಟರ ನಿಂದೆ ಯಿಂದ ನಮ್ಮ ಮನಸ್ಸು ಬೇಸತ್ತು ಹೋಯಿತು. 4ಭೋಗಿಗಳ ಹಾಸ್ಯದಿಂದ ನಮ್ಮ ಹೃದಯವು ತುಂಬಿಯದೆ, ಗರ್ವಿಷ್ಟರ ನಿಂದೆ ಯಿಂದ ನಮ್ಮ ಮನಸ್ಸು ಬೇಸತ್ತು ಹೋಯಿತು.

Choose Theme