Home Bibles ಕೀರ್ತನೆಗಳು 124:5 · ಕನ್ನಡ ಬೈಬಲ್
ಕೀರ್ತನೆಗಳು 124:5 · ಕನ್ನಡ ಬೈಬಲ್

ಆಗ ನಮ್ಮ ಪ್ರಾಣದ ಮೇಲೆ ಗರ್ವದ ನೀರುಗಳು ಹರಿಯುತ್ತಿ ದ್ದವು.

Cross references

ಯೋಬ 38:11

ಇಲ್ಲಿಯ ವರೆಗೆ ಬಂದು ಮುಂದುವರಿಯ ಕೂಡದು; ಇಲ್ಲಿ ನಿನ್ನ ತೆರೆಗಳ ಅಹಂಕಾರ ನಿಲ್ಲಲಿ ಅಂದೆನು.

ಕೀರ್ತನೆಗಳು 93:3

ಕರ್ತನೇ, ಪ್ರವಾಹಗಳು ಎತ್ತಲ್ಪಟ್ಟಿವೆ; ಪ್ರವಾಹಗಳು ತಮ್ಮ ಶಬ್ದವನ್ನು ಎತ್ತಿವೆ; ಪ್ರವಾಹ ಗಳು ತಮ್ಮ ತೆರೆಗಳನ್ನು ಎತ್ತುತ್ತವೆ.

ಯೆರೆಮಿಯ 5:22

ಕರ್ತನು ಹೀಗೆ ಹೇಳುತ್ತಾನೆ--ಇಗೋ, ಒಂದು ಜನವು ಉತ್ತರ ದೇಶದಿಂದ ಬರುತ್ತದೆ; ದೊಡ್ಡ ಜನಾಂಗವು ಭೂಮಿಯ ಮೇರೆಗಳಿಂದ ಎದ್ದು ಬರು ತ್ತದೆ.

Interlinear

Choose Theme