Home Bibles ☰ Books ಕೀರ್ತನೆಗಳು 127:5 · ಕನ್ನಡ ಬೈಬಲ್
ಕೀರ್ತನೆಗಳು 127:5 · ಕನ್ನಡ ಬೈಬಲ್

ತನ್ನ ಬತ್ತಳಿಕೆ ಯನ್ನು ಅವರಿಂದ ತುಂಬಿಸಿದ ಪುರುಷನು ಧನ್ಯನು; ಶತ್ರುಗಳ ಸಂಗಡ ಬಾಗಲಲ್ಲಿ ಮಾತನಾಡುವಾಗ ಅವರು ನಾಚಿಕೆಪಡರು.

Cross references

ಆದಿಕಾಂಡ 50:23

ಯೋಸೇಫನು ಎಫ್ರಾಯಾಮಿನ ಮರಿ ಮೊಮ್ಮಕ್ಕ ಳನ್ನೂ ನೋಡಿದನು. ಮನಸ್ಸೆಯ ಮಗನಾದ ಮಾಕೀ ರನ ಮಕ್ಕಳು ಸಹ ಯೋಸೇಫನ ತೊಡೆಯ ಮೇಲೆಯೇ ಬೆಳೆದರು.

ಯೋಬ 1:2

ಅವನಿಗೆ ಏಳುಮಂದಿ ಕುಮಾ ರರೂ ಮೂರು ಮಂದಿ ಕುಮಾರ್ತೆಯರೂ ಹುಟ್ಟಿ ದರು.

ಯೋಬ 5:4

ಅವನ ಮಕ್ಕಳು ಭದ್ರತೆಗೆ ದೂರವಾಗಿ ದ್ದಾರೆ; ತಪ್ಪಿಸುವವನಿಲ್ಲದೆ (ಅವರು) ಬಾಗಿಲಲ್ಲಿ ಜಜ್ಜ ಲ್ಪಡುವರು.

ಯೋಬ 42:12

ಇದಲ್ಲದೆ ಕರ್ತನು ಯೋಬನ ಆರಂಭಕ್ಕಿಂತ ಅವನ ಅಂತ್ಯವನ್ನು ಆಶೀರ್ವದಿಸಿದನು. ಅವನಿಗೆ ಹದಿನಾಲ್ಕು ಸಾವಿರ ಕುರಿಗಳೂ ಆರು ಸಾವಿರ ಒಂಟೆಗಳೂ ಸಾವಿರ ಜೋಡಿ ಎತ್ತುಗಳೂ ಸಾವಿರ ಹೆಣ್ಣು ಕತ್ತೆಗಳೂ ಇದ್ದವು.

ಕೀರ್ತನೆಗಳು 18:47

ನನಗೋಸ್ಕರ ಮುಯ್ಯಿಗೆ ಮುಯ್ಯಿತೀರಿಸುವಾತನೂ ಜನರನ್ನು ನನ್ನ ಕೆಳಗೆ ಅಧೀನಮಾಡುವಾತನೂ ದೇವರು ತಾನೇ.

ಸಾಮೇತಿಗಳು 27:11

ನಿನ್ನನ್ನು ನಿಂದಿಸುವವರಿಗೆ ಉತ್ತರಿಸುವಂತೆ ನಿನ್ನ ಹೃದಯವನ್ನು ಸಂತೋಷಪಡಿಸುವ ಹಾಗೆ ನನ್ನ ಮಗನೇ, ಜ್ಞಾನಿಯಾಗಿರು.

Interlinear

Choose Theme