Home Bibles ☰ Books ಕೀರ್ತನೆಗಳು 128:4 · ಕನ್ನಡ ಬೈಬಲ್
ಕೀರ್ತನೆಗಳು 128:4 · ಕನ್ನಡ ಬೈಬಲ್

ಇಗೋ, ಕರ್ತನಿಗೆ ಭಯಪಡುವ ಮನುಷ್ಯನು ಹೀಗೆಯೇ ಆಶೀರ್ವದಿಸಲ್ಪಡುವನು.

Cross references

ದ್ವಿತೀಯೋಪದೇಶಕಾಂಡ 28:2

ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಕೇಳಿದರೆ ಈ ಎಲ್ಲಾ ಆಶೀರ್ವಾದಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.

ಕೀರ್ತನೆಗಳು 115:13

ಕರ್ತನಿಗೆ ಭಯ ಪಡುವವರಾದ ಹಿರಿಯರ ಸಂಗಡ ಕಿರಿಯರನ್ನು ಆಶೀರ್ವದಿಸುವನು.

Interlinear

Choose Theme