Home Bibles ☰ Books ಕೀರ್ತನೆಗಳು 129:3 · ಕನ್ನಡ ಬೈಬಲ್
ಕೀರ್ತನೆಗಳು 129:3 · ಕನ್ನಡ ಬೈಬಲ್

ಉಳುವವರು ನನ್ನ ಬೆನ್ನಿನ ಮೇಲೆ ಉತ್ತು ತಮ್ಮ ಸಾಲುಗಳನ್ನು ಉದ್ದ ಮಾಡಿದ್ದಾರೆ.

Cross references

ಯೋಬ 39:10

ಕಾಡು ಕೋಣವನ್ನು ಹುರಿ ಯಿಂದ ಸಾಲಾಗಿ ಕಟ್ಟುವಿಯೋ? ಇಲ್ಲವೆ ಅದು ನಿನ್ನ ಹಿಂದೆ ಕಣಿವೆಗಳಿಗೆ ಹಲಿಗೆ ಹೊಡೆಯುವದೋ?

ಕೀರ್ತನೆಗಳು 141:7

ಭೂಮಿಯಲ್ಲಿ ಮರವನ್ನು ಕಡಿದು ಸೀಳುವವನ ಹಾಗೆ ನಮ್ಮ ಎಲುಬುಗಳು ಸಮಾಧಿಯ ಬಾಯಿಯ ಹತ್ತಿರ ಚದುರಿ ಅವೆ.

ಯೆಶಾಯ 50:6

ನಾನು ಹೊಡೆಯುವವರಿಗೆ ಬೆನ್ನನ್ನು ಮತ್ತು ಕೂದಲು ಕೀಳುವವರಿಗೆ ನನ್ನ ಕೆನ್ನೆಯನ್ನು ಕೊಟ್ಟೆನು; ನನ್ನ ಮುಖವನ್ನು ನಿಂದೆಗೂ ಉಗುಳುವಿಕೆಗೂ ಮರೆ ಮಾಡಲಿಲ್ಲ.

ಯೆಶಾಯ 51:23

ಆದರೆ ನಾವು ಹಾದುಹೋಗುವಂತೆ ಬಗ್ಗಿಕೋ ಎಂದು ನಿನ್ನ ಪ್ರಾಣಕ್ಕೆ ಹೇಳಿ, ನಿನ್ನನ್ನು ಹಿಂಸಿಸಿದವನ ಕೈಯಲ್ಲಿ ಅದನ್ನು ನಾನು ಇಡುತ್ತೇನೆ; ನೀನು ಹಾದುಹೋಗುವ ವರಿಗೆ ನಿನ್ನ ಶರೀರವನ್ನು ನೆಲದಂತೆಯೂ ಬೀದಿ ಯಂತೆಯೂ ಇಟ್ಟಿಯಲ್ಲಾ.

Interlinear

Choose Theme