Home Bibles ☰ Books ಕೀರ್ತನೆಗಳು 129:8 · ಕನ್ನಡ ಬೈಬಲ್
ಕೀರ್ತನೆಗಳು 129:8 · ಕನ್ನಡ ಬೈಬಲ್

ಹಾದು ಹೋಗು ವವರು -- ಕರ್ತನ ಆಶೀರ್ವಾದವು ನಿಮ್ಮ ಮೇಲೆ ಇರಲಿ, ಕರ್ತನ ಹೆಸರಿನಲ್ಲಿ ನಿಮ್ಮನ್ನು ಆಶೀರ್ವ ದಿಸುತ್ತೇವೆ ಎಂದು ಹೇಳುವುದಿಲ್ಲ.

Cross references

ರೂತ 2:4

ಇಗೋ, ಬೋವಜನು ಬೇತ್ಲೆಹೇಮಿನಿಂದ ಬಂದು ಕೊಯ್ಯುವವರಿಗೆ ಕರ್ತನು ನಿಮ್ಮ ಸಂಗಡ ಇರಲಿ ಅಂದನು. ಅದಕ್ಕೆ ಅವರು ಕರ್ತನು ನಿನ್ನನ್ನು ಆಶೀರ್ವ ದಿಸಲಿ ಅಂದರು.

2 ಸಮುವೇಲ 6:18

ದಾವೀದನು ದಹನಬಲಿಗಳನ್ನೂ ಸಮಾಧಾನದಬಲಿಗಳನ್ನೂ ಅರ್ಪಿಸಿ ತೀರಿಸಿದ ತರುವಾಯ ಸೈನ್ಯಗಳ ಕರ್ತನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ ಜನರಿಗೆಲ್ಲಾ ಅಂದರೆ ಇಸ್ರಾಯೇಲಿನ ಸಮೂಹಕ್ಕೆಲ್ಲಾ

ಕೀರ್ತನೆಗಳು 118:26

ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದವಾಗಲಿ; ಕರ್ತನ ಆಲಯ ದೊಳಗಿಂದ ನಾವು ನಿಮ್ಮನ್ನು ಆಶೀರ್ವದಿಸಿದೆವು.

Interlinear

Choose Theme