Home
Bibles
☰ Books
Bible Study with Steffi
ಕೀರ್ತನೆಗಳು 131 · ಕನ್ನಡ ಬೈಬಲ್
||
Aa
ಕೀರ್ತನೆಗಳು
Chapter 131
ಕನ್ನಡ ಬೈಬಲ್
1
ಕರ್ತನೇ, ನನ್ನ ಹೃದಯವು ಗರ್ವದ್ದಲ್ಲ; ನನ್ನ ಕಣ್ಣುಗಳು ಅಹಂಭಾವ ದವುಗಳೂ ಅಲ್ಲ; ದೊಡ್ಡ ವಿಷಯಗಳಲ್ಲಿಯೂ ನನಗೆ ನಿಲುಕಲಾರದವುಗಳಲ್ಲಿಯೂ ನಾನು ನಡೆದುಕೊಳ್ಳು ವದಿಲ್ಲ.
2
ಮೊಲೆ ಬಿಡಿಸಿದ ಕೂಸು ತನ್ನ ತಾಯಿಯ ಬಳಿಯಲ್ಲಿ ಇರುವ ಪ್ರಕಾರ ನಿಶ್ಚಯವಾಗಿ ನನ್ನನ್ನು ಸಂತೈಸಿಕೊಂಡು ಮೌನವಾಗಿದ್ದೇನೆ; ನನ್ನ ಪ್ರಾಣವು ಮೊಲೆ ಬಿಡಿಸಿದ ಕೂಸಿನ ಹಾಗೆ ನನ್ನ ಬಳಿಯಲ್ಲಿ ಅದೆ.ಇಸ್ರಾಯೇಲು ಈಗಿನಿಂದ ಯುಗಯುಗಕ್ಕೂ ಕರ್ತನನ್ನು ಎದುರುನೋಡಲಿ.
3
ಇಸ್ರಾಯೇಲು ಈಗಿನಿಂದ ಯುಗಯುಗಕ್ಕೂ ಕರ್ತನನ್ನು ಎದುರುನೋಡಲಿ.
Back to language index
Choose Theme