Home Bibles ☰ Books ಕೀರ್ತನೆಗಳು 132:3 · ಕನ್ನಡ ಬೈಬಲ್
ಕೀರ್ತನೆಗಳು 132:3 · ಕನ್ನಡ ಬೈಬಲ್

ಕರ್ತನಿಗೆ ಒಂದು ಸ್ಥಳವನ್ನೂ ಯಾಕೋಬನ ದೇವರಿಗೆ ನಿವಾಸಗಳನ್ನೂ ನಾನು ಕಂಡುಕೊಳ್ಳುವ ವರೆಗೆ ನಿಶ್ಚಯವಾಗಿ

Cross references

ಸಭಾಪ್ರಸಂಗಿ 9:10

ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಶಕ್ತಿಯಿಂದ ಮಾಡು; ನೀನು ಹೋಗಲಿರುವ ಸಮಾಧಿಯಲ್ಲಿ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.

ಹಗ್ಗಾಯ 1:4

ಈ ಮನೆ ಹಾಳಾಗಿರಲಾಗಿ ನೀವು ನಿಮ್ಮ ಚಿತ್ರ ಹಲಗೆಗಳುಳ್ಳ ಮನೆಗಳಲ್ಲಿ ವಾಸಮಾಡುವದಕ್ಕೆ ಇದು ನಿಮಗೆ ಸಮಯವೋ?

ಮತ್ತಾಯ 6:33

ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.

Interlinear

Choose Theme