Home Bibles ☰ Books ಕೀರ್ತನೆಗಳು 135:10 · ಕನ್ನಡ ಬೈಬಲ್
ಕೀರ್ತನೆಗಳು 135:10 · ಕನ್ನಡ ಬೈಬಲ್

ಆತನು ದೊಡ್ಡ ಜನಾಂಗಗಳನ್ನೂ ಬಲವಾದ ಅರಸುಗಳನ್ನೂ ಕೊಂದುಹಾಕಿದನು.

Cross references

ಅಂಕೆಗಳ ಪುಸ್ತಕ 21:24

ಇಸ್ರಾಯೇಲ್ಯರು ಅವನನ್ನು ಕತ್ತಿಯಿಂದ ಹೊಡೆದು ಅವನ ದೇಶವನ್ನು ಅರ್ನೋನ್‌ ನದಿಯಿಂದ ಯಬ್ಬೋಕ್‌ ನದಿಯ ವರೆಗೂ ಅಮ್ಮೋನನ ಮಕ್ಕಳ ಮೇರೆಯ ವರೆಗೂ ಸ್ವಾಧೀನಮಾಡಿಕೊಂಡರು. ಅಮ್ಮೋನನ ಮಕ್ಕಳ ಮೇರೆ ಬಲವುಳ್ಳದ್ದಾಗಿತ್ತು.

ಅಂಕೆಗಳ ಪುಸ್ತಕ 21:35

ಈ ಪ್ರಕಾರ ಅವರು ಅವ ನನ್ನೂ ಅವನ ಮಕ್ಕಳನ್ನೂ ಸಮಸ್ತ ಜನರನ್ನೂ ಅವನಿಗೆ ಒಬ್ಬನಾದರೂ ಉಳಿಯದಂತೆ ಹೊಡೆದು ಅವನ ದೇಶವನ್ನು ವಶಮಾಡಿಕೊಂಡರು.

ಕೀರ್ತನೆಗಳು 44:2

ನೀನು ನಿನ್ನ ಕೈಯಿಂದ ಜನಾಂಗಗಳನ್ನು ಹೊರಡಿಸಿ (ನಮ್ಮ ತಂದೆಗಳನ್ನು) ನೆಟ್ಟಿದ್ದೀ; ಜನರನ್ನು ಬಾಧೆಪಡಿಸಿ ಅವರನ್ನು ಹೊರಗೆ ಹಾಕಿದಿ.

ಕೀರ್ತನೆಗಳು 136:17

ದೊಡ್ಡ ಅರಸುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.

Interlinear

Choose Theme